ಕಸಾಪದಿಂದ ದತ್ತಿ ಉಪನ್ಯಾಸ ಕಾರ್ಯಕ್ರಮ
ಕುಂಬಳೆ: ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಜೂ.22 ರಂದು ಅಪರಾಹ್ನ 2 ರಿಂದ ಧರ್ಮತ್ತಡ್ಕ ಶ್ರೀ ದುಗರ್ಾಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲೆಯಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ಎಂ.ಕೆ.ಜಿನಚಂದ್ರನ್ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಪರಿಷತ್ ಅಧ್ಯಕ್ಷ ಎಸ್.ವಿ.ಭಟ್ ಅಧ್ಯಕ್ಷತೆ ವಹಿಸುವರು. ಸಾಹಿತಿ ಪಿ.ಎನ್.ಮೂಡಿತ್ತಾಯ ಕನ್ನಡ ಸಾಹಿತ್ಯಕ್ಕೆ ಜೈನರ ಕೊಡುಗೆ ಬಗ್ಗೆ ಉಪನ್ಯಾಸ ನೀಡುವರು. ಕಮಲಮ್ಮ ದತ್ತಿ ಉಪನ್ಯಾಸದಲ್ಲಿ ಕನ್ನಡ ಸಾಹಿತ್ಯದ ಅನನ್ಯತೆ ಕುರಿತಾಗಿ ಡಾ.ಬೇ.ಸಿ.ಗೋಪಾಲಕೃಷ್ಣ ಉಪನ್ಯಾಸ ನೀಡುವರು.
ಗುಮ್ಮಣ್ಣ ಶೆಟ್ಟಿ ಜೈನ್ ದತ್ತಿ ಉಪನ್ಯಾಸದಲ್ಲಿ ತುಳು-ಕನ್ನಡ ಭಾಷಾ ಬಾಂಧವ್ಯ ಕುರಿತಾಗಿ ಲೇಖಕಿ ರಾಜಶ್ರೀ ತಾರಾನಾಥ ರೈ ಉಪನ್ಯಾಸ ನೀಡುವರು. ಶಾಲಾ ಪ್ರಾಂಶುಪಾಲ ರಾಮಚಂದ್ರ ಭಟ್ ಎನ್, ಪ್ರಬಂಧಕ ಶಂಕರನಾರಾಯಣ ಭಟ್ ಎನ್. ಶುಭಹಾರೈಸುವರು. ಇದೇ ಸಂದರ್ಭದಲ್ಲಿ ವಿದ್ಯಾಥರ್ಿನಿಯರಿಂದ ಗಾನಸುಧೆ ಗಾಯನ ಕಾರ್ಯಕ್ರಮ ನಡೆಯಲಿದೆ. ಆಥರ್ಿಕವಾಗಿ ಹಿಂದುಳಿದ ಓರ್ವ ಪ್ರತಿಭಾನ್ವಿತ ವಿದ್ಯಾಥರ್ಿಗೆ ಕಲಿಕಾ ಸಾಮಾಗ್ರಿಗಳ ವಿತರಣೆ ನಡೆಯಲಿದೆ.