ಇಂದಿನಿಂದ ಅಷ್ಟಮಂಗಲ ಪ್ರಶ್ನೆ
ಕುಂಬಳೆ: ಕುಂಬಳೆ ಶ್ರೀ ಅಯ್ಯಪ್ಪ ದೇವಾಲಯದ ಪುನರ್ ನಿಮರ್ಾಣದ ಮುಂದಿನ ಕಾರ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ಜ್ಯೋತಿಷ್ಯರ ಸಲಹೆ ಪ್ರಕಾರ ಅಷ್ಟಮಂಗಲ ಪ್ರಶ್ನೆಯನ್ನು ಜೂ.12ರಿಂದ ಮೂರು ದಿನಗಳ ಕಾಲ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಕೊಳತ್ತೂರು ದಾಮೋದರ ಜ್ಯೋತಿಷ್ಯರ ಉಪಸ್ಥಿತಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆಯಿಂದಾಗಿ ಕುಂಬಳೆ ಶ್ರೀ ಅಯ್ಯಪ್ಪ ದೇವಾಲಯವು ಸ್ಥಳಾಂತರಗೊಳ್ಳುವುದು ಅನಿವಾರ್ಯವಾಗಿದೆ. ಇದಕ್ಕೆ ಸಂಬಂಧಿಸಿ ನಡೆಸಲಾದ ಪ್ರಶ್ನೆಚಿಂತನೆಯಲ್ಲಿ ಕಂಡುಬಂದಂತೆ ಸೂಕ್ತ ಸಾನಿಧ್ಯಕ್ಕಾಗಿ ಈ ಅಷ್ಟಮಂಗಲ ಪ್ರಶ್ನೆಯಲ್ಲಿ ಸಮಾಲೋಚಿಸಿ ನಿಧರ್ಾರವೊಂದಕ್ಕೆ ಬರಲಾಗುವುದು.
ಎಲ್ಲಾ ಭಕ್ತಾದಿಗಳು, ಗುರುಸ್ವಾಮಿಗಳು, ಧಮರ್ಾಭಿಮಾನಿಗಳು ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಿ ಸಹಕರಿಸಬೇಕೆಂದು ಕುಂಬಳೆ ಶ್ರೀ ಅಯ್ಯಪ್ಪ ದೇವಸ್ಥಾನ ಟ್ರಸ್ಟ್ನ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.