ಶೇಡಿಕಾವು : ಇಂದು ಉಚಿತ ನೇತ್ರ ಶಿಬಿರ
ಕುಂಬಳೆ: ಶ್ರೀ ಧರ್ಮಚಕ್ರ ಟ್ರಸ್ಟ್, ಶ್ರೀ ಭಾರತೀ ನೇತ್ರ ಚಿಕಿತ್ಸಾಲಯ ಮುಜುಂಗಾವು ಮತ್ತು ಕಾಸರಗೋಡು ಜಿಲ್ಲಾ ಅಂಧತ್ವ ನಿವಾರಣಾ ಸಮಿತಿ ಇವುಗಳ ಆಶ್ರಯದಲ್ಲಿ ಕುಂಬಳೆ ಶೇಡಿಕಾವು ಶಂಕರಪುರಂ ಶ್ರೀಕೃಷ್ಣ ವಿದ್ಯಾಲಯದ ಸಹಯೋಗದೊಂದಿಗೆ ವಿದ್ಯಾಸಂಸ್ಥೆಯಲ್ಲಿ ಜು.1ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 12.30ರ ವರೆಗೆ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವು ಜರಗಲಿದೆ. ಶಿಬಿರದಲ್ಲಿ ಪ್ರಸಿದ್ಧ ನೇತ್ರ ತಜ್ಞರು ಭಾಗವಹಿಸಿ ತಪಾಸಣೆ ನಡೆಸುವರು.