ಕಾಸರಗೋಡಿನಲ್ಲಿ ಕನ್ನಡ ಪತ್ರಿಕಾ ದಿನಾಚರಣೆ ಇಂದು
ಕಾಸರಗೋಡು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಇಂದು ಕಾಸರಗೊಡು ಟ್ಯುಟೋರಿಯಲ್ ಕಾಲೇಜಿನ ಎಂ.ಗಂಗಾಧರ ಭಟ್ ವೇದಿಕೆಯಲ್ಲಿ "ಕನ್ನಡ ಪತ್ರಿಕಾ ದಿನಾಚರಣೆ" ಆಯೋಜಿಸಲಾಗಿದೆ.
ಬೆಳಿಗ್ಗೆ 10.30ಕ್ಕೆ ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷ ಅಚ್ಯುತ ಚೇವಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭವನ್ನು ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ.ಸದಾನಂದ ಪೆರ್ಲ ಉದ್ಘಾಟಿಸುವರು. ಸಂಘಟನೆಯ ಗೌರವಾಧ್ಯಕ್ಷ ಟಿ.ಶಂಕರನಾರಾಯಣ ಭಟ್, ಹಿರಿಯ ಪತ್ರಕರ್ತ ಕೆ.ಸುಬ್ಬಣ್ಣ ಶೆಟ್ಟಿ, ನಿವೃತ್ತ ವಾತರ್ಾಧಿಕಾರಿ ಆನಂದ ಸಿ.ಎಚ್ ಉಪಸ್ಥಿತರಿರುವರು. ಮಾಧ್ಯಮ ಕ್ಷೇತ್ರದ ವಿವಿಧ ಕಾರ್ಯಕರ್ತರು, ಮಾಧ್ಯಮ ಪ್ರೇಮಿಗಳು ಭಾಗವಹಿಸುವರು.