ಎಸ್ಎಟಿಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ
ಮಂಜೇಶ್ವರ: ಮಾದಕವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ಮಂಜೇಶ್ವರದ ಎಸ್ಎಟಿ ವಿದ್ಯಾಸಂಸ್ಥೆಯಲ್ಲಿ ಮಾಹಿತಿ ಜಾಗೃತಿ ಕಾರ್ಯಕ್ರಮ ಮಂಗಳವಾರ ನಡೆಯಿತು.
ಶಾಲಾ ಅಸ್ಸಂಬ್ಲಿ ಯಲ್ಲಿ ಮಾದಕವಸ್ತುಗಳ ವಿರುದ್ಧ ವಿದ್ಯಾಥರ್ಿಗಳಿಗೆ ಪ್ರತಿಜ್ಞೆಯನ್ನು ಎಸ್ ಆರ್ ಜಿ ಸ0ಚಾಲಕ ಗಣೇಶ್ ಪ್ರಸಾದ್ ಬೋಧಿಸಿದರು. ಮುಖ್ಯೋಪಾಧ್ಯಾಯ ಮುರಳೀಕೃಷ್ಣ ಮಾದಕವಸ್ತುಗಳ ದುಷ್ಪರಿಣಾಮಗಳನ್ನು ವಿದ್ಯಾಥರ್ಿಗಳಿಗೆ ತಿಳಿಹೇಳಿದರು.ಮಳೆಗಾಲದ ದಿನಗಳಲ್ಲಿ ವಿದ್ಯಾಥರ್ಿಗಳು ಪಾಲಿಸಬೇಕಾದ ಎಚ್ಚರಿಕೆಗಳ ಬಗ್ಗೆ ಮತ್ತು ಮುಂಜಾಗ್ರತಾ ಕ್ರಮಗಳ ಬಗ್ಗೆ ಅವರು ಸಮಗ್ರ ಮಾಹಿತಿ ನೀಡಿದರು.ಶಾಲಾ ದೈಹಿಕ ಶಿಕ್ಷಕ ಶ್ಯಾಮ್ ಕೃಷ್ಣ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.