HEALTH TIPS

No title

                             ಮೀಯಪದವಿನಲ್ಲಿ ಯೋಗ ದಿನಾಚರಣೆ
     ಮಂಜೇಶ್ವರ: ಮೀಯಪದವಿನ ವಿದ್ಯಾವರ್ಧಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗ ಗುರು ಸೀತಾರಾಮ್ ಭಟ್ ಮವ್ವಾರು ಕಾರ್ಯಕ್ರಮವನ್ನು ಔಪಚಾರಿಕವಾಗಿ ಉದ್ಘಾಟಿಸಿ ಯೋಗದ ಕುರಿತು ವಿದ್ಯಾಥರ್ಿಗಳಿಗೆ ಮಾಹಿತಿಯನ್ನು ಹಾಗೂ ಯೋಗಾಭ್ಯಾಸವನ್ನು  ನಡೆಸಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಸಲಹೆಗಾರ ಶ್ರೀಧರ ರಾವ್ ಆರ್.ಎಂ. ಹಾಗೂ ಶಾಲಾ ಮುಖ್ಯೋಪಾಧ್ಯಾಯ ಸುಧಾಕರ ವಿ. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಆಧ್ಯಾಪಕ ಎಸ್.ಎಸ್. ಪ್ರಸಾದ್ ಸ್ವಾಗತಿಸಿ, ನಿರೂಪಿಸಿದರು. ಶಾಲಾ ಆಧ್ಯಾಪಕ ಮಹಾಬಲೇಶ್ವರ ಭಟ್ ವಂದಿಸಿದರು.
  

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries