ಪಾಸ್ ಪೋಟರ್್ ಪಡೆಯಲು ವಿವಾಹ ಪ್ರಮಾಣ ಪತ್ರ ತೋರಿಸಬೇಕಾದ ಅಗತ್ಯವಿಲ್ಲ: ಸುಷ್ಮಾ ಸ್ವರಾಜ್
ನವದೆಹಲಿ: ಇನ್ನು ಮುಂದೆ ಪಾಸ್ ಪೋಟರ್್ ಪಡೆಯಲು ಯಾವುದೇ ಕಚೇರಿಯಲ್ಲೂ ವಿವಾಹ ಪ್ರಮಾಣ ಪತ್ರ ತೋರಿಸಬೇಕಾದ ಅಗತ್ಯವಿಲ್ಲ ಎಂಬುದಾಗಿ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.
ವಿಚ್ಛೇದಿತ ಮಹಿಳೆಯರು ತಮ್ಮ ಮಾಜಿ ಪತಿ ಮತ್ತು ಅವರ ಮಕ್ಕಳ ಹೆಸರನ್ನು ತುಂಬಬೇಕಾದ ಅಗತ್ಯವಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಪಪಡಿಸಿದೆ.
ಪಾಸ್ ಪೋಟರ್್ ದಿವಸದ ಅಂಗವಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸದಸ್ಯರು ಹಾಗೂ ಅನೇಕ ಪಾಸ್ ಪೋಟರ್್ ಸೇವಾ ಕೇಂದ್ರಗಳ ಅಧಿಕಾರಿಗಳೊಂದಿಗೆ ಮಾತನಾಡಿದ ಸುಷ್ಮಾ ಸ್ವರಾಜ್ , ವಿವಾಹಿತ ಪುರುಷ ಹಾಗೂ ಮಹಿಳೆಯರು ಪಾಸ್ ಪೋಟರ್್ ಕಚೇರಿಯಲ್ಲಿ ವಿವಾಹ ಪ್ರಮಾಣ ಪತ್ರ ತೋರಿಸಬೇಕೆಂಬ ಕಾನೂನನ್ನು ರದ್ದುಗೊಳಿಸಿರುವುದಾಗಿ ತಿಳಿಸಿದರು.
ವಿಚ್ಚೇದಿತ ಪುರುಷ ಹಾಗೂ ಆತನೊಂದಿಗಿರುವ ಮಕ್ಕಳ ಹೆಸರನ್ನು ನಮೂದಿಸಬೇಕೆ ಎಂಬ ಬಗ್ಗೆ ಕೆಲ ವಿಚ್ಚೇದಿತ ಮಹಿಳೆಯರು ದೂರು ಸಲ್ಲಿಸಿದ್ದರು. ಆದ್ದರಿಂದ ನಿಯಮವನ್ನು ಬದಲಾವಣೆ ಮಾಡಲಾಗಿದೆ ಎಂದು ಅವರು ಹೇಳಿದರು.
ಲಖನೌದ ಪಾಸ್ ಪೋಟರ್್ ಸೇವಾ ಕೇಂದ್ರದಲ್ಲಿ ಮುಸ್ಲಿಮ್ ಗಂಡ ಮತ್ತು ಹಿಂದು ಪತ್ನಿ ನಡುವೆ ಜಗಳ ಉಂಟಾದ ನಂತರ ಈ ನಿಧರ್ಾರ ಕೈಗೊಳ್ಳಲಾಗಿದೆ.