ಭಾರತೀಯ ಸೇನೆ ವಿರುದ್ಧ ಸಂಘರ್ಷಕ್ಕೆ ಹಿಜ್ಬುಲ್, ಜೆಇಎಂ ಉಗ್ರ ಸಂಘಟನೆಯಿಂದ ಮಕ್ಕಳ ಬಳಕೆ: ವಿಶ್ವಸಂಸ್ಥೆ ವರದಿ
ವಿಶ್ವಸಂಸ್ಥೆ: ಪಾಕಿಸ್ತಾನ ಮೂಲದ ನಿಷೇಧ ಉಗ್ರ ಸಂಘಟನೆಗಳಾದ ಜೈಶ್ ಇ ಮೊಹಮ್ಮದ್ ಹಾಗೂ ಹಿಜ್ಬುಲ್ ಮುಜಾಹಿದ್ದೀನ್ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಘರ್ಷಣೆಗೆ ಮಕ್ಕಳನ್ನು ಬಳಸಿಕೊಳ್ಳುತ್ತಿದೆ ಎಂದು ಯುಎನ್ಎಸ್ಜಿ ವರದಿಯಲ್ಲಿ ತಿಳಿಸಿದೆ.
ಮಕ್ಕಳ ಮತ್ತು ಸಶಸ್ತ್ರ ಸಂಘರ್ಷದ ವಿಶ್ವಸಂಸ್ಥೆ ಕಾರ್ಯದಶರ್ಿಯ ವಾಷರ್ಿಕ ವರದಿ ಪ್ರಕಾರ, 2017ರ ಜನವರಿ-ಡಿಸೆಂಬರ್ ಅವಧಿಯಲ್ಲಿ ಜಗತ್ತಿನಾದ್ಯಂತ 10 ಸಾವಿರ ಮಕ್ಕಳನ್ನು ಕೊಲ್ಲಲಾಯಿತು. ಕಳೆದ ವರ್ಷ 8 ಸಾವಿರಕ್ಕೂ ಹೆಚ್ಚು ಮಂದಿಯನ್ನು ಉಗ್ರ ಸಂಘಟನೆಗಳು ನೇಮಕ ಮಾಡಿಕೊಂಡಿದ್ದು ಅವರನ್ನು ವಿದ್ವಂಸಕ ಕೃತ್ಯಗಳಿಗೆ ಬಳಸಲಾಗುತ್ತಿದೆ ಎಂದು ಹೇಳಿದೆ.
ಸಿರಿಯಾ, ಆಫ್ಘಾನಿಸ್ತಾನ ಮತ್ತು ಯಮೆನ್, ಪಿಲಿಫೈನ್ಸ್ ಮತ್ತು ನೈಜಿರಿಯಾ ಸೇರಿದಂತೆ ಜಗತ್ತಿನ 20 ರಾಷ್ಟ್ರಗಳಲ್ಲಿ ಉಗ್ರ ಸಂಘಟನೆಗಳು ಮಕ್ಕಳನ್ನು ಬಳಸಿಕೊಳ್ಳುತ್ತಿದೆ ಎಂದು ವರದಿಯಲ್ಲಿ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಗಲಭೆ ಸೃಷ್ಟಿಸುವ ಹಾಗೂ ಭಾರತೀಯ ಸೇನೆ ವಿರುದ್ಧ ಹೋರಾಡಲು ಈ ಎರಡು ಉಗ್ರ ಸಂಘಟನೆಗಳು ಮಕ್ಕಳನ್ನು ನೇಮಕ ಮಾಡಿಕೊಂಡಿದೆ ಎಂದು ವರದಿಯಾಗಿದೆ.