ಕುಳೂರು ಶಾಲೆಯಲ್ಲಿ ಪರಿಸರ ದಿನಾಚರಣೆ
ಮಂಜೇಶ್ವರ: ಕುಳೂರಿನಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು ವಿದ್ಯಾಥರ್ಿಗಳಿಗೆ ಸಸಿಗಳನ್ನು ವಿತರಿಸಿದರು. ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶಮರ್ಾ ರವರು ಪರಿಸರ ದಿನದ ಮಹತ್ವವನ್ನು ಮಕ್ಕಳಿಗೆ ವಿವರಿಸಿದರು. ಬಳಿಕ ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡಲಾಯಿತು. ಶಾಲಾ ಅದ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ, ಅಧ್ಯಾಪಿಕೆಯರಾದ ಸೌಮ್ಯ ಪಿ, ನಯನ ಬೇರಿಕೆ, ಅಶ್ವಿನಿ ಎಲಿಯಾಣ, ನವಿತಾಕ್ಷಿ ಚಾರ್ಲ, ಸಹಾಯಕಿಯರಾದ ಲತ, ಜಲಜ ಪೊಯ್ಯೆಲ್, ಹಳೆ ವಿದ್ಯಾಥರ್ಿ ಸಂಘದ ಸದಸ್ಯರಾದ ಜಯರಾಜ್ ಶೆಟ್ಟಿ ಚಾರ್ಲ, ಶಶಿಕುಮಾರ್ ಕುಳೂರು, ಶಿವರಾಜ್ ಕುಳೂರು ಉಪಸ್ಥಿತರಿದ್ದು ಸಹಕರಿಸಿದರು.