ಕ್ರಿಯೇಟಿವ್ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ
ಬದಿಯಡ್ಕ: ಇಲ್ಲಿನ ಕ್ರಿಯೇಟಿವ್ ಆಟ್ಸರ್್ ಆ್ಯಂಡ್ ಕಾಮಸರ್್ ಕಾಲೇಜಿನಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಪರಿಸರ ದಿನಾಚರಣೆಯನ್ನು ಗಿಡ ನೆಡುವುದರ ಮೂಲಕ ಉದ್ಘಾಟಿಸಿದ ಕಾಲೇಜಿನ ಆಡಳಿತ ಟ್ರಸ್ಟಿ, ಉಪ್ಪಂಗಳ ಟ್ರಸ್ಟ್ನ ಪ್ರಧಾನ ಕಾರ್ಯದಶರ್ಿ, ಉದ್ಯಮಿ ರಂಗಶಮರ್ಾ ಉಪ್ಪಂಗಳ ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ. ನಗರೀಕರಣವಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಪರಿಸರದ ಸಮತೋಲನವನ್ನು ಕಾಪಾಡಬೇಕಾಗಿರುವುದು ಅನಿವಾರ್ಯ. ತಾಪಮಾನ ಅಧಿಕವಾಗುವ ಅಪಾಯವನ್ನು, ಗಿಡಗಳನ್ನು ನೆಟ್ಟು ಬೆಳೆಸುವುದರ ಮೂಲಕ ಸಮತೋಲನವಾಗಿರಿಸಬಹುದು ಎಂದರು.
ಕಾಲೇಜಿನ ಪ್ರಾಧ್ಯಾಪಕ ವೃಂದ, ಸಿಬ್ಬಂದಿ ವರ್ಗ, ವಿದ್ಯಾಥರ್ಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಉಪ ಪ್ರಾಂಶುಪಾಲ ರವಿರಾಜ್ ಸ್ವಾಗತಿಸಿ, ಈ ಕಾರ್ಯಕ್ರಮದ ಸಂಘಟಕ ಭಾಸ್ಕರ್ ಮಾಸ್ಟರ್ ವಂದಿಸಿದರು. ಪ್ರಾಂಶುಪಾಲ ಶಿವದಾಸ್ ಸಿ.ಹೆಚ್. ಉಪಸ್ಥಿತರಿದ್ದರು.
ಕಾಲೇಜಿನ ಹೊರಾಂಗಣದಲ್ಲಿ ವಿದ್ಯಾಥರ್ಿಗಳು ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿಸಿದರು.