ಬೆಳ್ಳೂರು ಶ್ರೀಕ್ಷೇತ್ರದಲ್ಲಿ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ
ಮುಳ್ಳೇರಿಯ : ಬೆಳ್ಳೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ದೈವಜ್ಞ ಚಿಂತನೆಯಲ್ಲಿ ಕಂಡು ಬಂದ ಪ್ರಕಾರ ಶ್ರೀ ದುಗರ್ೆಯ ಸಾನಿಧ್ಯವಿರುವುದಾಗಿ ಅರಿತುಕೊಂಡು ಶ್ರೀ ಕ್ಷೇತ್ರದ ವಾಯುವ್ಯ ಭಾಗದ ಸುತ್ತುಗೋಪುರದಲ್ಲಿ ಗುಡಿ ನಿಮರ್ಿಸಿ ಪ್ರತಿಷ್ಠಾಪಿಸುವುದಕ್ಕೆ ಬ್ರಹ್ಮಶ್ರೀ ವೇದಮೂತರ್ಿ ವಾಸುದೇವ ತಂತ್ರಿ ಕುಂಟಾರು ಇವರ ನೇತೃತ್ವದಲ್ಲಿ ಜೂ.19 ಮತ್ತು 20ರಂದು ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕವು ನಡೆಯಲಿರುವುದು. ಇದೇ ಸಂದರ್ಭದಲ್ಲಿ ಚಂಡಿಕಾಹವನವು ಜರಗಲಿದೆ.
ಕಾರ್ಯಕ್ರಮದ ಅಂಗವಾಗಿ ಜೂ. 19ರಂದು ಸಾಯಂಕಾಲ 5ಗಂಟೆಗೆ ತಂತ್ರಿಗಳ ಆಗಮನ, ಪೂರ್ಣಕುಂಭ ಸ್ವಾಗತ, ರಾತ್ರಿ 7ರಿಂದ ವೈದಿಕ ಕಾರ್ಯಕ್ರಮ, ಪುಣ್ಯಾಹ ವಾಚನ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೊಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ವಾಸ್ತು ಪುಣ್ಯಾಹಾಂತ ನಡೆಯಲಿದೆ.
ಜೂ. 20, ಬುಧವಾರ ದಂದು ಬೆಳಿಗ್ಗೆ 6ರಿಂದ ಗಣಹೋಮ, ಶ್ರೀ ಚಂಡಿಕಾಹವನ ಪ್ರಾರಂಭ, ಬ್ರಹ್ಮಕಲಶಪೂಜೆ, ಬೆಳಿಗ್ಗೆ 8:02ರ ಕರ್ಕಟಕ ಲಗ್ನ ಶುಭಮುಹೂರ್ತದಲ್ಲಿ ಶ್ರೀ ದೇವಿಯ ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ,
ಮಹಾಪೂಜೆ, ನಿತ್ಯನೈಮಿತ್ಯಾದಿಗಳ ನಿರ್ಣಯ, ಪ್ರಸಾದ ವಿತರಣೆ. ಅನ್ನಸಂತರ್ಪಣೆ, ಸಾಯಂ. 6ರಿಂದ ಭಜನೆ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟನೆಯು ತಿಳಿಸಿದೆ.