ಬದಿಯಡ್ಕ ಗ್ರಾ.ಪಂ.ಗ್ರಾಮ ಸಭೆಗಳು ಆರಂಭ
ಬದಿಯಡ್ಕ : ಬದಿಯಡ್ಕ ಗ್ರಾಮಪಂಚಾಯತ್ ಗ್ರಾಮ ಸಭೆಗಳು ಮಂಗಳವಾರ ಆರಂಭವಾಯಿತು. ಬೆಳಗ್ಗೆ ಕಿಳಿಂಗಾರು ಸಾಯಿಮಂದಿರದಲ್ಲಿ ನಡೆದ 1ನೇ ವಾಡರ್ು ಗ್ರಾಮಸಭೆಯನ್ನು ವಾಡರ್್ ಸದಸ್ಯ ಹಾಗೂ ಗ್ರಾಮಪಂಚಾಯತ್ ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಉದ್ಘಾಟಿಸಿ ಮಾತನಾಡುತ್ತಾ ಗ್ರಾಮಸಭೆಗಳಲ್ಲಿ ಜನರ ಸಹಭಾಗಿತ್ವ ಅತೀ ಅಗತ್ಯವಾಗಿದೆ. ಊರಿನ ಸಮಸ್ಯೆಗಳ ಪರಿಹಾರದ ಕುರಿತು ಚಚರ್ಿಸಲು ಇಂತಹ ಸಭೆಗಳನ್ನು ಉಪಯೋಗಿಸಿಕೊಂಡಲ್ಲಿ ಊರಿನ ಅಭಿವೃದ್ಧಿ ಸಾಧ್ಯ ಎಂದು ತಿಳಿಸಿದರು. ಬದಿಯಡ್ಕ ಗ್ರಾಮಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಶ್ಯಾಮಪ್ರಸಾದ ಮಾನ್ಯ ಅಧ್ಯಕ್ಷತೆಯನ್ನು ವಹಿಸಿದ್ದರು. ಹಿರಿಯರಾದ ನಿವೃತ್ತ ಅಧ್ಯಾಪಕ ಸುಬ್ರಾಯ ಭಟ್ ಹಾಗೂ ಕೃಷಿ ಭವನ ಮತ್ತು ಮೃಗಾಸ್ಪತ್ರೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಅಪರಾಹ್ನ ಕುಂಟಿಕಾನ ಹಿರಿಯ ಬುನಾದಿ ಶಾಲೆಯಲ್ಲಿ ನಡೆದ 3ನೇ ವಾಡರ್ು ಗ್ರಾಮಸಭೆಯಲ್ಲಿ ವಾಡರ್್ ಸದಸ್ಯೆ ಜಯಂತಿ ಅಧ್ಯಕ್ಷತೆಯನ್ನು ವಹಿಸಿದ್ದರು.