HEALTH TIPS

No title

               ಗಾಳಿಯಲ್ಲೂ ಸೈನಿಕರ ಯೋಗ, ವಾಯುಸೇನೆಯಿಂದ ವಿನೂತನ ಪ್ರಯತ್ನ!
    ನವದೆಹಲಿ: ಆಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಭಾರತೀಯ ವಾಯು ಸೇನೆಯ ಯೋಧರು ಆಗಸದಲ್ಲೇ ಯೋಗಾಭ್ಯಾಸ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
    ದೇಶದ ಭೂ, ವಾಯು ಹಾಗೂ ನೌಕಾ ಪಡೆಯಿಂದ ವಿಶ್ವ ಯೋಗದಿನ ಆಚರಿಸಲಾಗಿದ್ದು, ತಾವು ಇರುವ ವಾತಾವರಣದಲ್ಲಿಯೇ ಯೋಗಾಸಗಳನ್ನು ಮಾಡುವ ಮೂಲಕ ಭಾರತೀಯ ಸೈನಿಕರು ಜಗತ್ತಿನ ಜನರ ಗಮನ ಸೆಳೆದಿದ್ದಾರೆ.
  ಭಾರತೀಯ ವಾಯು ಪಡೆಯ ಪ್ಯಾರಾಟ್ರೂಪಸರ್್ ಟ್ರೈನಿಂಗ್ ಸ್ಕೂಲ್ ನ ತರಬೇತುದಾರರಾದ ಸ್ಯಾಮಲ್ ಹಾಗೂ ಗಜಾನಂದ್ ಯಾದವ್ ಅವರು ಆಕಾಶದಲ್ಲಿ ಯೋಗಾಸನ ಪ್ರದಶರ್ಿಸಿದರು. ಸುಮಾರು 15 ಸಾವಿರ ಅಡಿ ಮೇಲೆ ಯೋಧರು ವಾಯು ನಮಸ್ಕಾರ ಮತ್ತು ಪದ್ಮಾಸನ ಹಾಕುವ ಮೂಲಕ ಯೋಗ ದಿನಾಚರಣೆ ಆಚರಿಸಿದರು.
   ಯೋಧರ ಈ ಸಾಹಸದ ಯೋಗವನ್ನು ವಾಯುಸೇನೆ ತನ್ನ ಟ್ವಿಟರ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದು, ಅವರ ಫೋಟೋ ಕೆಳಗೆ ``ಇದು ಉತ್ತಮ ಆರೋಗ್ಯ, ಸಂತೋಷ, ಸಾಮರಸ್ಯ ಮತ್ತು ಐಎಎಫ್ ಏರ್ ವಾರಿಯರ್ ಶಾಂತಿಯ ಸಂದೇಶ. ಆಕಾಶದಲ್ಲಿ ಯೋಗಾಭ್ಯಾಸ ಮಾಡುತ್ತಿರುವ ಭಾರತೀಯ ವಾಯುಪಡೆಯ ಪ್ಯಾರಾಟ್ರೂಪಸರ್್ ಟ್ರೈನಿಂಗ್ ಸ್ಕೂಲ್ ನ ತರಬೇತುದಾರರು'' ಎಂದು ಬರೆದು ಐಎಎಫ್ ಟ್ವೀಟ್ ಮಾಡಿದೆ.
Indian Air Force
@IAF_MCC
 Yoga at 15000 Feet : #YogaDay2018 - A unique message of good health, happiness, harmony & peace from the Airwarriors of IAF. The Instructors of Paratroopers Training School of the India Air Force practicing Yoga in the Blue Sky. (Wg Cdr KBS Samyal & Wg Cdr Gajanand Yadav).

3,951
1,687 people are talking about this

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries