HEALTH TIPS

No title

               ಯೋಗ ದಿನ ವಿಶೇಷ: ರಕ್ತವನ್ನೇ ಹೆಪ್ಪುಗಟ್ಟಿಸುವ ಹಿಮಗಡ್ಡೆಗಳ ನಡುವೆ ಸೈನಿಕರ ಯೋಗ
    ಲಡಾಖ್: ಭಾರತೀಯ ಸೈನಿಕರ ಸಾಮಥ್ರ್ಯದ ಅನಾವರಣಕ್ಕೆ ಅಂತಾರಾಷ್ಟ್ರೀಯ ಯೋಗ ದಿನ ವೇದಿಕೆಯಾಗಿದ್ದು, ಬಿಸಿ ರಕ್ತವನ್ನೇ ಹೆಪ್ಪುಗಟ್ಟಿಸುವ ಹಿಮಗಡ್ಡೆಗಳ ನಡುವೆ ಭಾರತೀಯ ಸೈನಿಕರು ಯೋಗ ಮಾಡುವ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ.
   ಸಮುದ್ರ ಮಟ್ಟದಿಂದ ಬರೊಬ್ಬರಿ 18 ಸಾವಿರ ಅಡಿಗಳಷ್ಟು ಮೇಲಿರುವ ಇಂಡೋ-ಟಿಬೆಟಿಯನ್ ಗಡಿಯಲ್ಲಿ ಕರ್ತವ್ಯನಿರತರಾಗಿದ್ದ ಸುಮಾರು 30ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳು ಯೋಗ ಪ್ರದರ್ಶನ ಮಾಡಿದರು. ಐಟಿಬಿಪಿಯ ಸುಮಾರು 30ಕ್ಕೂ ಹೆಚ್ಚು ಯೋಧರು ಯೋಗದ ಮಾಡುವ ವಿಡಿಯೋ ಇದೀಗ ವೈರಲ್ ಅಗಿದೆ.
    ಕೊರೆವ ಚಳಿಯಲ್ಲೇ ಅರುಣಾಲ ಪ್ರದೇಶದ ಲೋಹಿತ್ ಪುರದಲ್ಲಿರುವ ಇಂಡೋ-ಟಿಬೆಟ್ ಗಡಿಯಲ್ಲಿನ ದಿಗರು ನದಿಯಲ್ಲಿ ಐಟಿಬಿಪಿಯ ಸುಮಾರು 20ಕ್ಕೂ ಅಧಿಕ ಯೋಧರು ನದಿ ಯೋಗ ಪ್ರದರ್ಶನ ಮಾಡಿದರು. ಅತ್ಯಂತ ಚಳಿಯ ನಡುವೆಯೇ ಸೈನಿಕರು ಮಾಡಿದ ಯೋಗ ವಿಶೇಷವಾಗಿತ್ತು.
 #WATCH Indo-Tibetan Border Police personnel perform Surya Namaskar in cold desert of Ladakh at an altitude of 18,000 feet pic.twitter.com/ky3PmJUm0G

? ANI (@ANI) June 21, 2018
Arunachal Pradesh: Indo Tibetan Border Police jawans perform 'River Yoga' in Digaru river, in Lohitpur #InternationalYogaDay2018 pic.twitter.com/zlhIj2CvtL

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries