2015ರ ಗಲಭೆ ಪ್ರಕರಣ: ಹಾದರ್ಿಕ್ ಪಟೇಲ್ ಅಪರಾಧಿ ಎಂದು ಕೋಟರ್್ ತೀಪರ್ು, 2 ವರ್ಷ ಜೈಲು ಶಿಕ್ಷೆ
ಮೆಹ್ಸಾನಾ: ಪಾಟೀದಾರರ ಮೀಸಲಾತಿ ಹೋರಾಟದ ಹೆಸರಲ್ಲಿ 2015ರಲ್ಲಿ ಸಂಭವಿಸಿದ್ದ ಗಲಭೆ ಪ್ರಕರಣದಲ್ಲಿ ಪಾಟಿದಾರ್ ಮೀಸಲಾತಿ ಹೋರಾಟದ ಪ್ರಮುಖ ಹೋರಾಟಗಾರ ಹಾದರ್ಿಕ್ ಪಟೇಲ್ ಅಪರಾದಿ ಎಂದು ಕೋಟರ್್ ತೀಪರ್ು ನೀಡಿದೆ.
2015ರಲ್ಲಿ ಪಾಟೀದಾರ್ ಆಂದೋಲನದ ವೇಳೆ ಬಿಜೆಪಿ ಶಾಸಕ ರಿಶಿಕೇಶ್ ಪಟೇಲರ ವಿಸಾನಗರ ಕಚೇರಿ ಮೇಲೆ ದಾಳಿ ಮಾಡಿ ಧ್ವಂಸಗೊಳಿಸಲಾಗಿತ್ತು. ಈ ಸಂಬಂಧ ಕೋಟರ್್ ನಲ್ಲಿ ಪ್ರಕರಣ ದಾಖಲಾಗಿತ್ತು. ಗುಜರಾತ್ ನ ವಿಸಾನಗರ ಕೋಟರ್್ನಲ್ಲಿ ಈ ಕುರಿತ ವಿಚಾರಣೆ ನಡೆಯುತ್ತಿತ್ತು. ಇದೀಗ ಈ ವಿಚಾರಣೆ ಪೂರ್ಣಗೊಂಡಿದ್ದು, ಬುಧವಾರ ಕೋಟರ್್ ತನ್ನ ತೀಪರ್ು ನೀಡಿದೆ. ಹಾದರ್ಿಕ್ ಪಟೇಲ್ ಮತ್ತು ಆತನ ಸಹಚರರಾದ ಲಾಲ್ಜೀ ಪಟೇಲ್ ಹಾಗು ಅಂಬಾಲಾಲ್ ಪಟೇಲ್ ರನ್ನು ಕೋಟರ್್ ತಪ್ಪಿತಸ್ಥರು ಎಂದು ತೀಪರ್ು ನೀಡಿದೆ.
ಅಲ್ಲದೆ ಎಲ್ಲ ಅಪರಾಧಿಗಳಿಗೆ 2 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ್ದು, ಶಿಕ್ಷೆ ಅಲ್ಲದೇ 50,000 ರೂ.ಗಳ ದಂಡವನ್ನೂ ವಿಧಿಸಲಾಗಿದೆ. ಹಾದರ್ಿಕ್ ಮಾತ್ರವಲ್ಲದೇ ಆತನ ಸಹಚರರಾದ ಲಾಲ್ಜೀ ಪಟೇಲ್ ಹಾಗು ಅಂಬಾಲಾಲ್ ಪಟೇಲ್ ಸಹ ತಪ್ಪಿತಸ್ಥರೆಂದು ಕಂಡುಬಂದಿದ್ದು, ಅವರಿಗೂ ಎರಡು ವರ್ಷಗಳ ಶಿಕ್ಷೆ ಹಾಗು 50,000ರು ದಂಡ ವಿಧಿಸಲಾಗಿದೆ.