ರಕ್ಷಕ ಶಿಕ್ಷಕ ಸಂಘದ ಮಹಾ ಸಭೆ
ಕುಂಬಳೆ: ಸೂರಂಬೈಲ್ ಸರಕಾರಿ ಫ್ರೌಡ ಶಾಲೆಯಲ್ಲಿ 2018 - 19 ಶೈಕ್ಷಣಿಕ ವರ್ಷದ ರಕ್ಷಕ ಶಿಕ್ಷಕ ಸಂಘದ ಮಹಾ ಸಭೆಯು ಶಾಲಾ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.
ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಐತಪ್ಪ ನಾರಾಯಣಮಂಗಲ ಅಧ್ಯಕ್ಷತೆ ವಹಿಸಿದರು. ಶಾಲಾ ಅಧ್ಯಾಪಕರಾದ ರಾಜು ಮಾಸ್ತರ್ ವರದಿ ಮಂಡಿಸಿದರು. ಬಳಿಕ ಸಭೆಯ ತೀಮರ್ಾನದಂತೆ ರಕ್ಷಕ ಶಿಕ್ಷಕ ಸಂಘಕ್ಕೆ ನೂತನ ಪಧಾಧಿಕಾರಿಗಳನ್ನು ಆಯ್ಕೆಗೊಳಿಸಲಾಯಿತು. ಅಧ್ಯಕ್ಷರಾಗಿ ಐತಪ್ಪ ನಾರಾಯಣಮಂಗಲ, ಉಪಾಧ್ಯಕ್ಷರಾಗಿ ಶಿವಾನಂದ ಪೆಣರ್ೆ ಅವಿರೋಧವಾಗಿ ಆಯ್ಕೆಯಾದರು. ಕಳೆದ ಎಸ್.ಎಸ್ .ಎಲ್.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಕುಮಾರಿ ಅಶ್ವಿನಿಯವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು. ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ರಾಜೇಶ್ ಪೆಲತ್ತಡ್ಕ ಸ್ವಾಗತಿಸಿ, ಶಾಲಾ ನೌಕರ ಸಂಘದ ಕಾರ್ಯದಶರ್ಿ ಕಿರಣ್ ಕೆ.ವಂದಿಸಿದರು. ಅಧ್ಯಾಪಕ ಇಸ್ಮಾಯಿಲ್ ಕೆ.ಕೆ ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.