HEALTH TIPS

ಯಾವುದೇ ಶೀರ್ಷಿಕೆಯಿಲ್ಲ

               ವಿದ್ಯಾಥರ್ಿಗಳಲ್ಲಿ ಮತದಾನ ಜಾಗೃತಿ ಮೂಡಿಸಲು ಮಾದರಿ ಮತದಾನ
   ಮಂಜೇಶ್ವರ: ಮುಡೂರು ತೋಕೆಯ ಶ್ರೀಸುಬ್ರಹ್ಮಣ್ಯ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2018-19ನೇ ಸಾಲಿನ ಶಾಲಾ ಪಾಲರ್ಿಮೆಂಟ್ ಚುನಾವಣೆಯು ವಯಸ್ಕರ ಮತದಾನದ ರೀತಿಯಲ್ಲಿ ಇತ್ತೀಚೆಗೆ ನಡೆಯಿತು.
    ಶಾಲಾ ನಾಯಕನಾಗಿ ಶುಹೈಬ್ ಹಾಗೂ ಉಪ ನಾಯಕಿಯಾಗಿ ಮಾಲಸ ಚುನಾಯಿಸಲ್ಪಟ್ಟರು. ಬಳಿಕ ಮಂತ್ರಿಮಂಡಲ ರಚಿಸಿ ಇತರ ಮಂತ್ರಿಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕರು ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಚುನಾವಣೆಯ ಕುರಿತು ಮಾಹಿತಿ ನೀಡಿದರು.


   

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries