ನೀಚರ್ಾಲು ಶಾಲಾ ವಿದ್ಯಾಥರ್ಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಬದಿಯಡ್ಕ: ರಾಮಾಯಣ ಮಾಸಾಚರಣೆಯ ಪ್ರಯುಕ್ತ ಕುಂಬಳೆ ಉಪಜಿಲ್ಲಾ ಮಟ್ಟದ ರಾಮಾಯಣ ರಸಪ್ರಶ್ನೆ ಸ್ಪಧರ್ೆಯಲ್ಲಿ ನೀಚರ್ಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ 7ನೇ ತರಗತಿಯ ವಿದ್ಯಾಥರ್ಿ ಕೃಪಾನಿಧಿ.ಕೆ ವಿಜೇತನಾಗಿ ಜಿಲ್ಲಾಮಟ್ಟದ ಸ್ಪಧರ್ೆಗೆ ಆಯ್ಕೆಯಾಗಿರುತ್ತಾನೆ. ಕೃಪಾನಿಧಿ ಕೊಳೆಂಜಿತ್ತೋಡಿ ಗಣೇಶ ಕುಮಾರ- ವಿಜಯಲಕ್ಷ್ಮಿ ದಂಪತಿಗಳ ಪುತ್ರನಾಗಿದ್ದು, ಈತನ ಸಾಧನೆಯನ್ನು ಶಾಲಾ ಆಡಳಿತ ಮಂಡಳಿ, ಶಿಕ್ಷಕ-ಶಿಕ್ಷಕೇತರ ವೃಂದ ಅಭಿನಂದಿಸಿದೆ.