ವಿಚಾರ ಸಂಕಿರಣ
ಮಂಜೇಶ್ವರ: ನಮ್ಮ ಪರಿಸರವನ್ನು ಶುಚಿಯಾಗಿರಿಸುವುದು ನಮ್ಮ ಆದ್ಯ ಕರ್ತವ್ಯ. ತನ್ಮೂಲಕ ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ರೋಗ ಹರಡದಂತೆ ಜನ ಜಾಗೃತಿ ಮೂಡಿಸುವಲ್ಲಿ ವಿದ್ಯಾಥರ್ಿಗಳ ಪಾತ್ರವೂ ಮಹತ್ತರವಾದದ್ದು ಎಂದು ಮೀಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ಪ್ರಭಾಕರ ರೈ ತಿಳಿಸಿದರು.
ಮೀಯಪದವು ಶ್ರೀವಿದ್ಯಾವರ್ಧಕ ಹಯರ್ ಸೆಕೆಂಡರಿ ಶಾಲೆಯಲ್ಲಿ ಸೋಮವಾರ ನಡೆದ 'ಮಳೆಗಾಲದಲ್ಲಿ ಹರಡುವ ರೋಗಗಳು ಹಾಗೂ ಅವುಗಳನ್ನು ತಡೆಗಟ್ಟುವ ವಿಧಾನ'ಗಳ ಬಗ್ಗೆ ಚಾರಸಂಕಿರಣದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಆರೋಗ್ಯ ತಪಾಸಕರಾದ ರಾಜೇಶ್ ಉಪಸ್ಥಿತರಿದ್ದರು. ಪ್ರಾಂಶುಪಾಲ ರಮೇಶ್. ಕೆ. ಎನ್ ಸ್ವಾಗತಿಸಿ, ವಿದ್ಯಾಥರ್ಿನಿ ಸಫ ವಂದಿಸಿದರು. ಹರೀಶ. ಜಿ ಕಾರ್ಯಕ್ರಮ ನಿರೂಪಿಸಿದರು.
ಸಾಂಕ್ರಾಮಿಕ ರೋಗ ನಿಯಂತ್ರಣ ಹಾಗೂ ಯುವ ವಿದ್ಯಾಥರ್ಿ ಸಮೂಹದ ಜವಾಬ್ದಾರಿಯ ಬಗ್ಗೆ ಮಾಹಿತಿ ನೀಡಲಾಯಿತು.