ವಾಷರ್ಿಕ ಮಹಾಸಭೆ
ಮಂಜೇಶ್ವರ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಅಯ್ಯಪ್ಪ ಕ್ಷೇತ್ರ ಹೊಸಂಗಡಿ ಇದರ ವಾಷರ್ಿಕ ಮಹಾಸಭೆ ಜು. 22 ರಂದು ಭಾನುವಾರ ಬೆಳಿಗ್ಗೆ 9ಕ್ಕೆ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರ ಬಳಿ ಇರುವ ಶ್ರೀ ನಿತ್ಯಾನಂದ ಧ್ಯಾನ ಮಂದಿರದ ಆರ್. ಬಿ. ಸಭಾಂಗಣದಲ್ಲಿ ನಡೆಯಲಿದೆ.
ಸಭೆಯಲ್ಲಿ ವರದಿ ವಾಚನ, 2017 ನೇ ಲೆಕ್ಕ ಪತ್ರ ಮಂಡನೆ, ಮತ್ತು ಅಂಗೀಕಾರ, ನೂತನ ಸಮಿತಿಯ ಆಯ್ಕೆ, ಅಧಿಕಾರ ಸ್ವೀಕಾರ ನಡೆಯಲಿದೆ. ಭಕ್ತ್ಥಾಧಿಗಳು, ಹಾಗೂ ಊರ ಸಂಘ ಸಂಸ್ಥೆಯ ಪಧಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಲಹೆ ಸೂಚನೆಗಳನ್ನಿತು ಕಾರ್ಯಕ್ರಮವನ್ನು ಯಶಸ್ವಿಗಳಿಸಿಕೊಡಬೇಕಾಗಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.