ಜನಜಾಗೃತಿ ವೇದಿಕೆಗೆ ಯುವ ಅಧ್ಯಕ್ಷರ ಆಯ್ಕೆ
ಕುಂಬಳೆ: ಕಾಸರಗೋಡು ಜಿಲ್ಲಾ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ಯುವ ಸಾಮಾಜಿಕ ಕಾರ್ಯಕರ್ತ ಅಶ್ವಥ್ ಪೂಜಾರಿ ಲಾಲ್ಬಾಘ್ ರವರನ್ನು ಸವರ್ಾನುಮತದಿಂದ ಆಯ್ಕೆಮಾಡಲಾಗಿದೆ.
ಅಶ್ವಥ್ ಪೂಜಾರಿಯವರು ಸಾಮಾಜಿಕ ಸಂಘಟನೆಯಾದ ಸತ್ಯಮೇವ ಜಯತೇ ಚಾರಿಟೇಬಲ್ ಟ್ರಸ್ಟ್ನ ಸಂಚಾಲಕರಾಗಿ ಜನಾನುರಾಗಿಯಾಗಿದ್ದು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಿವಿಧ ವಿಭಾಗಗಳಲ್ಲಿ ಸಕ್ರೀಯರಾಗಿರುವರು. ಗ್ರಾಮಾಭಿವೃದ್ದಿ ಯೋಜನೆಯ ಮದ್ಯವರ್ಜನ ಶಿಬಿರ, ಕೃಷಿ ಉತ್ಸವಗಳಂತಹ ವಿವಿಧ ಕಾರ್ಯಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಅಶ್ವಥ್ ರವರಿಗೆ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಪದವಿ ಹುಡುಕಿಕೊಂಡುಬಂದಿರುವುದು ಯೋಜನೆಯ ವಿವಿಧ ಚಟುವಟಿಕೆಗಳ ವಿಸ್ತರಣೆಗೆ ಪರಿಣಾಮಕಾರಿಯಾಗಲಿದೆ ಎಂಬ ನಿರೀಕ್ಷೆಯಿರಿಸಲಾಗಿದೆ.