ವಿಶ್ವಸಂಸ್ಥೆಗೆ ಆಥರ್ಿಕ ಬಿಕ್ಕಟ್ಟು, ಹಣ ಪಾವತಿಸುವಂತೆ ಸದಸ್ಯ ರಾಷ್ಟ್ರಗಳಿಗೆ ಒತ್ತಾಯ
ಜೆನಿವಾ: ವಿಶ್ವಸಂಸ್ಥೆಗೆ ಹಣಕಾಸಿನ ಬಿಕ್ಕಟ್ಟು ಎದುರಾಗಿದ್ದು, ಅಂತರಾಷ್ಟ್ರೀಯ ಸಂಸ್ಥೆಗೆ ಹಣ ಪಾವತಿಸುವಂತೆ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದಶರ್ಿ ಅಂಟೊನಿಯೊ ಗುಟೆರಸ್ ಅವರು ಸದಸ್ಯ ರಾಷ್ಟ್ರಗಳಿಗೆ ಮನವಿ ಮಾಡಿದ್ದಾರೆ.
ಸದಸ್ಯ ರಾಷ್ಟ್ರಗಳು ಹಣಪಾವತಿಸಲು ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯಲ್ಲಿ ಆಥರ್ಿಕ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಕೂಡಲೇ ಹಣ ಪಾವತಿಸುವಂತೆ ಗುಟೆರಸ್ ಅವರು ಸದಸ್ಯ ರಾಷ್ಟ್ರಗಳಿಗೆ ಪತ್ರ ಬರೆದಿರುವುದಾಗಿ ಫಾಕ್ಸ್ ನ್ಯೂಸ್ ವರದಿ ಮಾಡಿದೆ.
ಕ್ಯಾಲೆಂಡರ್ ವರ್ಷದಲ್ಲಿ ನಮ್ಮ ಖಜಾನೆಯಲ್ಲಿನ ಹಣ ಯಾವತ್ತೂ ಇಷ್ಟೊಂದು ಕಡಿಮೆಯಾಗಿರಲಿಲ್ಲ. ಶೀಘ್ರದಲ್ಲೇ ಖಜಾನೆ ಖಾಲಿಯಾಗಲಿದೆ ಎಂದು ಗುಟೆರಸ್ ಪತ್ರದಲ್ಲಿ ಹೇಳಿರುವುದಾಗಿ ಫಾಕ್ಸ್ ನ್ಯೂಸ್ ತಿಳಿಸಿದೆ.