ಲೋಕಸಭೆಯಲ್ಲಿ ಜು.20ಕ್ಕೆ ಮೋದಿ ಸಕರ್ಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಚಚರ್ೆ ಮತ್ತು ಮತ ಚಲಾವಣೆ!
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸಕರ್ಾರದ ವಿರುದ್ದ ಜುಲೈ 20ರಂದು ವಿಪಕ್ಷಗಳ ಅವಿಶ್ವಾಸ ಗೊತ್ತುವಳು ಕುರಿತು ಚಚರ್ೆ ಮತ್ತು ಮತ ಚಲಾವಣೆ ನಡೆಯಲಿದೆ.
ಅವಿಶ್ವಾಸ ಗೊತ್ತುವಳಿ ಮಂಡನೆಯನ್ನು ಅಂಗೀಕರಿಸಿರುವ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು, ಜುಲೈ.20 ರಂದು ಲೋಕಸಭೆಯಲ್ಲಿ ಈ ಕುರಿತು ಚಚರ್ೆ ಮತ್ತು ಅಂದೇ ಮತಚಲಾವಣೆಗೆ ದಿನಾಂಕ ನಿಗದಿ ಮಾಡಿದ್ದಾರೆ.
15 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡನೆಯಾಗಲಿದೆ. ಬಿಜೆಪಿ 273 ಲೋಕಸಭಾ ಸದಸ್ಯರನ್ನು ಹೊಂದಿದ್ದು ಶುಕ್ರವಾರ ಏನಾಗಲಿದೆ ಎಂದು ಕುತೂಹಲದಿಂದ ಕಾಯಬೇಕಿದೆ.
ಕಾಂಗ್ರೆಸ್, ಸಮಾಜವಾದಿ ಪಕ್ಷ(ಎಸ್ಪಿ), ತೆಲುಗುದೇಶಂ(ಟಿಡಿಪಿ) ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮಂಡಿಸಿರುವ ಈ ಗೊತ್ತುವಳಿಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿಕೆ ನಿರಾಕರಣೆಗೆ ಸಂಬಂಧಿಸಿದಂತೆ ಕೇಂದ್ರದ ಆಡಳಿತಾರೂಢ ಎನ್'ಡಿಎ ಸಕರ್ಾರದ ವಿರುದ್ದ ಸಂಸತ್ತಿನಲ್ಲಿ ಕಾಂಗ್ರೆಸ್ ಹಾಗೂ ತೆಲುಗು ದೇಶಂ ಪಕ್ಷ (ಟಿಡಿಪಿ) ಅವಿಶ್ವಾಸ ನಿರ್ಣಯ ಮಂಡನೆ ಮಾಡಿತ್ತು.