ಇಂದು ಕೃಷಿಕರ ಸಭೆ
ಮುಳ್ಳೇರಿಯ: ಕೃಷಿ ಭವನದ ಆಶ್ರಯದಲ್ಲಿ ಕಾರಡ್ಕ ಗ್ರಾಮ ಪಂಚಾಯಿತಿ ಮಟ್ಟದ ಕೃಷಿಕರ ವಿಶೇಷ ಸಭೆಯು ಜು. 28ರಂದು ಮಧ್ಯಾಹ್ನ 2 ಗಂಟೆಗೆ ಮುಳ್ಳೇರಿಯದ ಗಣೇಶ ಕಲಾ ಮಂದಿರದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೃಷಿಕರು ಭಾಗವಹಿಸುವಂತೆ ಸಂಬಂಧಪಟ್ಟವರು ವಿನಂತಿಸಿಕೊಂಡಿದ್ದಾರೆ.