ಪಿಎನ್ ಬಿಯಂತಹ ಹಣಕಾಸು ಹಗರಣಗಳ ಎಸ್ಐಟಿ ತನಿಖೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾ
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ವಂಚನೆ ಪ್ರಕರಣ ಸೇರಿದಂತೆ ಇತರೆ ಹಣಕಾಸು ಹಗರಣಳನ್ನು ಕೋಟರ್್ ನೇತೃತ್ವದ ವಿಶೇಷ ತನಿಖಾ ತಂಡ(ಎಸ್ಐಟಿ)ದ ತನಿಖೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅಜರ್ಿಯನ್ನು ಸುಪ್ರೀಂ ಕೋಟರ್್ ಮಂಗಳವಾರ ವಜಾಗೊಳಿಸಿದೆ.
ವಕೀಲ ಎಂ ಎಲ್ ಶಮರ್ಾ ಅವರು ಸಲ್ಲಿಸಿದ್ದ ಅಜರ್ಿಯನ್ನು ವಜಾಗೊಳಿಸಿದ ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ನೇತೃತ್ವದ ಪೀಠ, ಪಿಐಎಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ವಿರುದ್ಧ ಆರೋಪ ಮಾಡಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ಸಕರ್ಾರದ ಉನ್ನತ ಹುದ್ದೆಯಲ್ಲಿರುವವರ ವಿರುದ್ಧ ಅನಧಿಕೃತ ಮತ್ತು ವಿರೋಧಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯನ್ನು ವಜಾಗೊಳಿಸುತ್ತಿರುವುದಾಗಿ ಪೀಠ ಹೇಳಿದೆ. ಅಲ್ಲದೆ ಆ ಹೆಸರುಗಳನ್ನು ತೆಗೆದುಹಾಕಿ ಮತ್ತೆ ಅಜರ್ಿ ಸಲ್ಲಿಸುವಂತೆ ಸೂಚಿಸಿದೆ.
ಸಕರ್ಾರಿ ಸ್ವಾಮ್ಯದ ಬ್ಯಾಂಕ್ ಗಳು ರಾಜಕೀಯ ನಾಯಕರ ಹಸ್ತಕ್ಷೇಪವಿಲ್ಲದೆ ದೊಡ್ಡ ಮಟ್ಟದ ಹಣವನ್ನು ಬಿಡುಗಡೆ ಮಾಡುವುದಿಲ್ಲ ಎಂದು ಅಜರ್ಿದಾರರು ಆರೋಪಿಸಿದ್ದರು.