HEALTH TIPS

No title

                   ದೇಶದ ಉತ್ತಮ ಆಡಳಿತ ನೀಡುವ ರಾಜ್ಯಗಳಲ್ಲಿ ಕೇರಳ ಫಸ್ಟ್, ಬಿಹಾರ ಲಾಸ್ಟ್!
    ನವದೆಹಲಿ: ಭಾರತದಲ್ಲಿ ಉತ್ತಮ ಆಡಳಿತ ನೀಡುತ್ತಿರುವ ರಾಜ್ಯಗಳ ಪೈಕಿ ಕೇರಳ ಮೊದಲನೇ ಸ್ಥಾನದಲ್ಲಿದ್ದು ಬಿಹಾರ ಕೊನೆಯ ಸ್ಥಾನದಲ್ಲಿದೆ.
        ಬೆಂಗಳೂರು ಮೂಲದ ಥಿಂಕ್ ಟ್ಯಾಂಕ್ ಪಬ್ಲಿಕ್ ಅಫೇಸರ್್ ಸೆಂಟರ್(ಪಿಎಸಿ) 2018ರ ಅತ್ಯುತ್ತಮ ಆಡಳಿತ ನಡೆಸುವ ರಾಜ್ಯಗಳ ಪಟ್ಟಿಯಲ್ಲಿ ಕೇರಳ ಅಗ್ರಸ್ಥಾನಲ್ಲಿದೆ. ತಮಿಳುನಾಡು, ತೆಲಂಗಾಣ, ಕನರ್ಾಟಕ ಮತ್ತು ಗುಜರಾತ್ ರಾಜ್ಯಗಳು ಉತ್ತಮ ಆಡಳಿತ ನೀಡುವ ಅಗ್ರ ಐದು ರಾಜ್ಯಗಳಾಗಿವೆ.
  ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಬಿಹಾರ ರಾಜ್ಯಗಳು ಸಾರ್ವಜನಿಕ ವ್ಯವಹಾರಗಳ ಸೂಚ್ಯಂಕ(ಪಿಐಐ)ದಲ್ಲಿ ಕೊನೆಯ ಸ್ಥಾನದಲ್ಲಿದೆ. ಸಣ್ಣ ರಾಜ್ಯಗಳ ಪೈಕಿ ಹಿಮಾಚಲ ಪ್ರದೇಶ ಅಗ್ರಸ್ಥಾನದಲ್ಲಿದೆ. ಇನ್ನುಳಿದಂತೆ ಗೋವಾ, ಮಿಜೋರಾಂ, ಸಿಕ್ಕಿಂ ಮತ್ತು ತ್ರಿಪುರ ಅಗ್ರ ಐದು ರಾಜ್ಯಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.
    ಪಿಎಸಿ 2016ರಿಂದ ವಾಷರ್ಿಕವಾಗಿ ಈ ಪಟ್ಟಿಯನ್ನು ಬಿಡುಗಡೆ ಮಾಡುತ್ತಾ ಬಂದಿದೆ. ದತ್ತಾಂಶ-ಆಧಾರಿತ ಚೌಕಟ್ಟಿನ ಆಧಾರದ ಮೇಲೆ ರಾಜ್ಯಗಳ ಆಡಳಿತ ನಿರ್ಣಹಣೆಯನ್ನು ಪರಿಶೀಲಿಸಿ, ಅವುಗಳು ಒದಗಿಸುವ ಸಾಮಾಜಿಕ ಮತ್ತು ಆಥರ್ಿಕ ಅಭಿವೃದ್ಧಿಯನ್ನು ಆಧರಿಸಿ ಪಟ್ಟಿ ಪ್ರಕಟ ಮಾಡುತ್ತದೆ.
   1994ರಲ್ಲಿ ಭಾರತೀಯ ಅರ್ಥಶಾಸ್ತ್ರಜ್ಞ ಮತ್ತು ವಿದ್ವಾಂಸ ಸ್ಯಾಮ್ಯುಯೆಲ್ ಪಾಲ್ ಅವರು ಥಿಂಕ್ ಟ್ಯಾಂಕ್ ಸ್ಥಾಪನೆ ಮಾಡಿದ್ದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries