ಚಿಣ್ಣರ ಕಲರವ ಸರಣಿ ಕಾರ್ಯಕ್ರಮಕ್ಕೆ ಜು. 5 ರಂದು ಚಾಲನೆ
ಬದಿಯಡ್ಕ: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಹಾಗೂ ತರಂಗಿಣಿ ಆಟ್ಸರ್್ ಆಂಡ್ ಸ್ಪೋಡ್ಸರ್್ ಕ್ಲಬ್ ಸುಬ್ಬಯ್ಯಕಟ್ಟೆ ಇವುಗಳ ಜಂಟಿ ಆಶ್ರಯದಲ್ಲಿ ಕುಡಾಲು ಮೇರ್ಕಳ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜು.5ರಂದು ಮಕ್ಕಳಿಗಾಗಿ "ಚಿಣ್ಣರ ಕಲರವ" ಸರಣಿ ಕಾರ್ಯಕ್ರಮವನ್ನು ಪೂವರ್ಾಹ್ನ 10ಗಂಟೆಗೆ ಆಯೋಜಿಸಲಾಗಿದೆ. ಸಮಾರಂಭವನ್ನು ದ.ಕ.ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಉದ್ಘಾಟಿಸಿ ಚಾಲನೆ ನೀಡಲಿದ್ದಾರೆ. ಅಕಾಡೆಮಿಯ ಅಧ್ಯಕ್ಷ ಪ್ರಭಾಕರ ಕಲ್ಲೂರಾಯ ಬನದಗದ್ದೆ ಅಧ್ಯಕ್ಷತೆ ವಹಿಸಲಿದ್ದು ಕನರ್ಾಟಕ ಗಮಕ ಕಲಾ ಪರಿಷತ್ತಿನ ಗಡಿನಾಡ ಘಟಕಾಧ್ಯಕ್ಷ ಟಿ.ಶಂಕರನಾರಾಯಣ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಈ ಸಂದರ್ಭದಲ್ಲಿ ಮಾಧ್ಯಮ ಪ್ರಶಸ್ತಿ ವಿಜೇತ ಕವಿ ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಇವರನ್ನು ಅಭಿನಂದಿಸಲಾಗುವುದು. ಕನರ್ಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ತರಂಗಿಣಿ ಕ್ಲಬ್ ಕಾರ್ಯದಶರ್ಿ ಲತೀಶ್ ಬಿ.ಎ., ಅಶ್ರಫ್ ಪೆರ್ಲ, ಅಕಾಡೆಮಿ ಪ್ರಧಾನ ಕಾರ್ಯದಶರ್ಿ ಅಖಿಲೇಶ್ ನಗುಮುಗಂ,ಅಶೋಕ್ ಭಂಡಾರಿ,ಎಸ್ ಕೆ. ಬಾಲಕೃಷ್ಣ, ಸಂಧ್ಯಾಗೀತಾ ಬಾಯಾರು, ಜಯಲಕ್ಷ್ಮಿ ಮುಳ್ಳೇರಿಯ, ಶಾಲಾ ಮುಖ್ಯೋಪಾಧ್ಯಾಯ ಪ್ರಕಾಶನ್ ನಂಬೂದಿರಿ,ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ ಎಂ.ಎನ್ .ಉಪಸ್ಥಿತರಿರುವರು. ಹಾಗೂ ಶೋಭಾನೆ ಕಲಾವಿದೆ ಗಿರಿಜಾ.ಎಂ.ಭಟ್ ಎಡಮಲೆ ಮಕ್ಕಳಿಗಾಗಿ ವಿಶೇಷ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಅಕಾಡೆಮಿ ಉಪಾಧ್ಯಕ್ಷ ಪ್ರೊ.ಎ.ಶ್ರೀನಾಥ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.