ಉಚಿತ ವೈದ್ಯಕೀಯ ಶಿಬಿರ
ಕುಂಬಳೆ: ಎಡನಾಡು ಕಣ್ಣೂರು ಸೇವಾ ಸಹಕಾರಿ ಬ್ಯಾಂಕ್ನ ನೇತೃತ್ವದಲ್ಲಿ ಮಂಗಳೂರು ಕೆಎಂಸಿ ಆಸ್ಪತ್ರೆಯ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಸೂರಂಬೈಲು ಸರಕಾರಿ ಹೈಸ್ಕೂಲ್ನಲ್ಲಿ ಭಾನುವಾರ ಜರಗಿದ ಶಿಬಿರವನ್ನು ಸಹಕಾರಿ ಸಂಘದ ಸಹಾಯಕ ರಿಜಿಸ್ಟ್ರಾರ್ ಕೆ.ಜಯಚಂದ್ರನ್ ಉದ್ಘಾಟಿಸಿದರು.
ಬ್ಯಾಂಕ್ನ ಅಧ್ಯಕ್ಷ ಎಚ್.ಶಿವರಾಮ ಭಟ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕೆಎಂಸಿ ಆಸ್ಪತ್ರೆಯ ಪಿಆರ್ಒ ಅಲ್ಬಟರ್್ ಮಾರಿಯೋ ಪಿರೇರ ಅವರು ಶಿಬಿರದ ಮಹತ್ವವನ್ನು ತಿಳಿಸಿದರು. ಶಿಬಿರದಲ್ಲಿ ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರು ಭಾಗವಹಿಸಿ ಸುಮಾರು 300ಕ್ಕಿಂತಲೂ ಅಧಿಕ ಮಂದಿಯ ವೈದ್ಯಕೀಯ ತಪಾಸಣೆ ನಡೆಸಿದರು. ಬ್ಯಾಂಕ್ನ ಕಾರ್ಯದಶರ್ಿ ಎ.ಕೃಷ್ಣ ಭಟ್ ಸ್ವಾಗತಿಸಿ, ಆಡಳಿತ ಮಂಡಳಿ ಸದಸ್ಯೆ ಹರಿಣಿ ಜಿ.ಕೆ.ನಾಯಕ್ ವಂದಿಸಿದರು.