ಕುಳೂರು ಶಾಲೆಯಲ್ಲಿ ವಿದ್ಯಾರಂಗ ಹಾಗೂ ಬಾಲಸಭೆ ಉದ್ಘಾಟನೆ
ಮಂಜೇಶ್ವರ: ಕುಳೂರಿನಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರಂಗ ಸಾಹಿತ್ಯ ವೇದಿಕೆ ಹಾಗೂ ಬಾಲಸಭೆಯ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಕಾರ್ಯಕ್ರಮವನ್ನು ಗ್ರಾ.ಪಂ.ಸದಸ್ಯೆ ಚಂದ್ರಾವತಿ ವಿ.ಪಿ ಉದ್ಘಾಟಿಸಿದರು. ಬಳಿಕ ಅವರು ಮಾತನಾಡಿ, ಮಕ್ಕಳ ಸುಪ್ತ ಪ್ರತಿಭೆಯ ಅನಾವರಣಕ್ಕೆ ಬಾಲಸಭೆಯು ಒಳ್ಳೆಯ ವೇದಿಕೆ. ಇದನ್ನು ಮಕ್ಕಳು ಸದ್ಬಳಕೆ ಮಾಡುವಂತಾಗಲಿ' ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ನಾಯಕಿ ಸಾನ್ವಿಕ ವಹಿಸಿದ್ದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು ಮಕ್ಕಳ ಹಸ್ತಪತ್ರಿಕೆಯಾದ 'ಚಿಲುಮೆ' ಯನ್ನು ಬಿಡುಗಡೆಗೊಳಿಸಿದರು. ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶಮರ್ಾ ಶುಭಹಾರೈಸಿದರು. ವಿದ್ಯಾಥರ್ಿನಿ ಕುಮಾರಿ ಗಣ್ಯಶ್ರೀ ಸ್ವಾಗತಿಸಿ, ವಿದ್ಯಾಥರ್ಿ ದುಗರ್ಾಪ್ರಸಾದ್ ವಂದಿಸಿದರು. ಬಳಿಕ ವಿದ್ಯಾಥರ್ಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.