HEALTH TIPS

No title

                ಸೂರಂಬೈಲಿನಲ್ಲಿ ಉಚಿತ ವೈದ್ಯಕೀಯ ಶಿಬಿರ
     ಕುಂಬಳೆ: ಎಡನಾಡು ಕಣ್ಣೂರು ಸೇವಾ ಸಹಕಾರಿ ಬ್ಯಾಂಕ್ನ ಆಶ್ರಯದಲ್ಲಿ  ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಸಹಕಾರದೊಂದಿಗೆ ಜು.8ರಂದು ಬೆಳಗ್ಗೆ  9.30ರಿಂದ ಮಧ್ಯಾಹ್ನ  1ಗಂಟೆಯ ವರೆಗೆ ಸೂರಂಬೈಲು ಸರಕಾರಿ ಹೈಸ್ಕೂಲಿನಲ್ಲಿ ಬೃಹತ್ ಉಚಿತ ವೈದ್ಯಕೀಯ ಶಿಬಿರವನ್ನು  ಆಯೋಜಿಸಲಾಗಿದೆ.
    ಕಾಸರಗೋಡು ಸಹಕಾರಿ ಇಲಾಖೆಯ ಸಹಾಯಕ ನಿಬಂಧಕ (ಜನರಲ್) ಜಯಚಂದ್ರನ್ ಕಾರ್ಯಕ್ರಮವನ್ನು  ಉದ್ಘಾಟಿಸುವರು. ಎಡನಾಡು ಕಣ್ಣೂರು ಸೇವಾ ಸಹಕಾರಿ ಬ್ಯಾಂಕ್ನ ಅಧ್ಯಕ್ಷ  ಎಚ್.ಶಿವರಾಮ ಭಟ್ ಅಧ್ಯಕ್ಷತೆ ವಹಿಸುವರು. ಸಹಕಾರಿ ಇಲಾಖೆಯ ಸಹಾಯಕ ನಿಬಂಧಕ (ಯೋಜನೆ) ಮುರಳೀಧರನ್ ಕೆ. ಶುಭಹಾರೈಸಿದರು.
    ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗಳಿಗೆ 9349834839, 04998- 245086, 04998- 246086, 04998- 245686 ನಂಬರ್ಗೆ ಕರೆ ಮಾಡಬಹುದಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries