HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                      ಪಾಲೆಪ್ಪಾಡಿಯಲ್ಲಿ ಗಣಪತಿ ಹವನ, ಬಲಿವಾಡು ಕೂಟ
      ಪೆರ್ಲ:ಪಡ್ರೆ ಶ್ರೀ ವನಶಾಸ್ತಾರ ದೇವಸ್ಥಾನ ಪಾಲೆಪ್ಪಾಡಿಯಲ್ಲಿ ಜು.21ರಂದು ಬೆಳಗ್ಗೆ 9ರಿಂದ ಗಣಪತಿ ಹವನ, ಬಲಿವಾಡು ಕೂಟ ನಡೆಯಲಿದೆ.
   ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries