ರಾಜ್ಯ ಯುವ ಬರಹಗಾರರ ಒಕ್ಕೂಟದ ಜಿಲ್ಲಾ ಮತ್ತು ತಾಲೂಕು ಸಮಿತಿ ರಚನೆ
ಕುಂಬಳೆ: ಕನರ್ಾಟಕ ರಾಜ್ಯ ಯುವ ಬರಹಗಾರರ ಒಕ್ಕೂಟದ ಕಾಸರಗೋಡು ಜಿಲ್ಲಾ ಸಮಿತಿಯ ಅಧ್ಯಕ್ಷೆಯಾಗಿ ಬದಿಯಡ್ಕದ ನವಜೀವನ ಪ್ರೌಢಶಾಲೆಯ ಶಿಕ್ಷಕಿ ಪುಂಡೂರು ಪ್ರಭಾವತಿ ಕೆದಿಲಾಯರು ಆಯ್ಕೆಯಾಗಿದ್ದಾರೆ. ಅದೇ ರೀತಿ ಘಟಕದ ಕಾಸರಗೋಡು ತಾಲ್ಲೂಕು ಸಮಿತಿಯ ಅಧ್ಯಕ್ಷರಾಗಿ ಪತ್ರಕರ್ತ ವಿರಾಜ್ ಅಡೂರು ಹಾಗೂ ಮಂಜೇಶ್ವರ ತಾಲ್ಲೂಕು ಘಟಕದ ಅಧ್ಯಕ್ಷೆಯಾಗಿ ಕವಯತ್ರಿ ಚೇತನಾ ಕುಂಬಳೆ ಆಯ್ಕೆಯಾಗಿದ್ದಾರೆ ಎಂದು ಒಕ್ಕೂಟದ ಬೆಂಗಳೂರು ಕೇಂದ್ರ ಸಮಿತಿ ಸ್ಥಾಪಕ ಅಧ್ಯಕ್ಷ ಹೂಹಳ್ಳಿ ನಾಗರಾಜ್ ಘೋಷಿಸಿದ್ದಾರೆ.
ಸಂಘಟನೆಯ ಗೌರವ ಸಲಹೆಗಾರರಾಗಿ ನಿವೃತ್ತ ಶಿಕ್ಷಕ ವಿ ಬಿ ಕುಳಮರ್ವ ಹಾಗೂ ಹಿರಿಯ ಸಾಹಿತಿ ರಾಧಾಕೃಷ್ಣ ಕೆ ಉಳಿಯತ್ತಡ್ಕ ಇವರನ್ನು ಆಯ್ಕೆ ಮಾಡಲಾಗಿದೆ. ಕಾಸರಗೋಡು ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿ ಜಯ ಮಣಿಯಂಪಾರೆ, ಕಾರ್ಯದಶರ್ಿ ಶ್ಯಾಮಲಾ ರವಿರಾಜ್ ಕುಂಬಳೆ ಆಯ್ಕೆಯಾಗಿದ್ದಾರೆ. ಕಾಸರಗೋಡು ತಾಲ್ಲೂಕು ಸಮಿತಿ ಉಪಾಧ್ಯಕ್ಷರಾಗಿ ಶ್ರೀಶಕುಮಾರ್ ಪಂಜಿತ್ತಡ್ಕ, ಕಾರ್ಯದಶರ್ಿಯಾಗಿ ಮಣಿರಾಜ್ ವಾಂತಿಚ್ಚಾಲ್ ಆಯ್ಕೆಯಾಗಿದ್ದಾರೆ. ಮಂಜೇಶ್ವರ ತಾಲ್ಲೂಕು ಘಟಕದ ಉಪಾಧ್ಯಕ್ಷರಾಗಿ ಪುರುಷೋತ್ತಮ ಭಟ್ ಹಾಗೂ ಕಾರ್ಯದಶರ್ಿಯಾಗಿ ದೇವರಾಜ್ ಕೆ ಎಸ್ ಆಯ್ಕೆಯಾಗಿದ್ದಾರೆ. ಕನರ್ಾಟಕದಾದ್ಯಂತ ಸುಮಾರು 26 ಘಟಕಗಳನ್ನು ಹೋಂದಿರುವ ಈ ಸಂಘಟನೆಯು ಮಹಾರಾಷ್ಟ್ರದ ಸಾಂಗ್ಲಿ ಹಾಗೂ ಕೇರಳದ ಕಾಸರಗೋಡಿನಲ್ಲಿ ಉಪಸಮಿತಿಯನ್ನು ರಚಿಸಿದೆ.