ಶಾಲಾ ತರಕಾರಿ ತೋಟಕ್ಕೆ ಕೃಷಿ ಭವನ ಅಧಿಕಾರಿಗಳು ಭೇಟಿ
ಬದಿಯಡ್ಕ: ನೀಚರ್ಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಇಕೋ ಕ್ಲಬ್ನ ಸದಸ್ಯರು ನಿಮರ್ಿಸಿರುವ ಶಾಲಾ ತರಕಾರಿ ತೋಟಕ್ಕೆ ಬದಿಯಡ್ಕ ಕೃಷಿ ಭವನದ ಸಹಾಯಕ ಕೃಷಿ ಅಧಿಕಾರಿಗಳಾದ ಉಣ್ಣಿಕೃಷ್ಣನ್ ಮತ್ತು ರಾಧಾಕೃಷ್ಣನ್ ಇತ್ತೀಚೆಗೆ ಭೇಟಿ ನೀಡಿದರು.
ತರಕಾರಿ ಗಿಡಗಳಿಗೆ ಬಾಧಿಸುವ ರೋಗಗಳ ಬಗ್ಗೆ ಮತ್ತು ಅದನ್ನು ನಿವಾರಿಸುವ ಕುರಿತಾಗಿ ಸೂಕ್ತ ಮಾಹಿತಿಯನ್ನು ವಿದ್ಯಾಥರ್ಿಗಳಿಗೆ ನೀಡಿದರು. ಚಿತ್ರಕಲಾ ಶಿಕ್ಷಕ ಕೋರಿಕ್ಕಾರು ಗೋವಿಂದ ಶರ್ಮ ಅವರ ನೇತೃತ್ವದಲ್ಲಿ ಇಕೋ ಕ್ಲಬ್ ಕಾಯರ್ಾಚರಿಸುತ್ತಿದ್ದು ವಿವಿಧ ತರಕಾರಿಗಳನ್ನು ಶಾಲೆಯಲ್ಲಿ ಬೆಳೆಸಲು ವಿದ್ಯಾಥರ್ಿಗಳು ಶ್ರಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಶಿಕ್ಷಕರಾದ ವಾಣಿ ಪಿ.ಎಸ್., ಅವಿನಾಶ ಕಾರಂತ ಎಂ. ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ವೆಂಕಟರಾಜ ಸಿ.ಎಚ್. ಸ್ವಾಗತಿಸಿ, ಶಿಕ್ಷಕ ಕೃಷ್ಣ ಪ್ರಸಾದ್ ಟಿ. ವಂದಿಸಿದರು.