ಬಂಗ್ರಮಂಜೇಶ್ವರ ಗ್ರಹಣ ಶಾಂತಿ ಹೋಮ
ಮಂಜೇಶ್ವರ: ಖಗ್ರಾಸ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಬಂಗ್ರಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಗ್ರಹಣ ದೋಷ ಪರಿಹಾರಕ್ಕಾಗಿ ಮಕರ, ಕುಂಭ, ಮಿಥುನ, ಸಿಂಹ ರಾಶಿಯವರಿಗೆ ಉಪರಾಗ ಶಾಂತಿ ಹೋಮ, ರವಿ, ಚಂದ್ರ, ಕೇತುಗಳ ಪ್ರೀತ್ಯರ್ಥವಾಗಿ ಗ್ರಹಣ ಶಾಂತಿ ಹೋಮ ನಡೆಯಿತು.
ಕ್ಷೇತ್ರದ ಪ್ರಧಾನ ಅರ್ಚಕ ಪ್ರಕಾಶ್ಚಂದ್ರ ಶ್ರೌತಿ ವೈದಿಕ ಕಾರ್ಯಕ್ಕೆ ನೇತೃತ್ವ ನೀಡಿದರು. ಸಹಸ್ರಾರು ಮಂದಿ ಭಕ್ತಾದಿಗಳು ಪಾಲ್ಗೊಂಡರು.