ಕೊಂಡೆವೂರಿನ "ಶ್ರೀ ವಿಷ್ಣು ಸಹಸ್ರನಾಮ ಅಭಿಯಾನ ರಥ ಪರ್ಯಟನೆ"ಯ ಕಾರ್ಯಕ್ರಮ
ಐಲ ಶ್ರೀ ದುಗರ್ಾಪರಮೇಶ್ವರೀ ದೇವಸ್ಥಾನದಲ್ಲಿ
ಉಪ್ಪಳ: ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಶ್ವಜಿತ್ ಅತಿರಾತ್ರ ಸೋಮಯಾಗದ ಪೂರ್ವಭಾವಿಯಾಗಿ ಶ್ರೀವಿಷ್ಣು ಸಹಸ್ರನಾಮ ಅಭಿಯಾನ ರಥ ಪರ್ಯಟನೆಯ ಕಾರ್ಯಕ್ರಮವು ಮಾಗಣೆ ಕ್ಷೇತ್ರ ಐಲ ಶ್ರೀ ದುಗರ್ಾಪರಮೇಶ್ವರೀ ದೇವಸ್ಥಾನದಲ್ಲಿ ಶುಕ್ರವಾರ ನಡೆಯಿತು.
ಕಾರ್ಯಕ್ರಮದ ಆರಂಭದಲ್ಲಿ ಭಜನೆ, ವೇದಮೂತರ್ಿ ಹರಿನಾರಾಯಣ ಮಯ್ಯರ ಮಾರ್ಗದರ್ಶನದಲ್ಲಿ ಸಾಮೂಹಿಕ ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ನಡೆಯಿತು. ಬಳಿಕ ನಡೆದ ಸತ್ಸಂಗದಲ್ಲಿ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು, ಮುಂದಿನ ಫೆಬ್ರವರಿ 18 ರಿಂದ 24 ರ ವರೆಗೆ ನಡೆಯುವ ವಿಶ್ವಜಿತ್ ಅತಿರಾತ್ರ ಸೋಮಯಾಗದ ವಿಶೇಷತೆಗಳನ್ನು ವಿವರಿಸಿದರು.ವಿಷ್ಣುಸಹಸ್ರನಾಮ ಅಭಿಯಾನದ ಜೊತೆ ಸಹಸ್ರ ವೃಕ್ಷ ಸಮೃದ್ಧಿಯ ಅಂಗವಾಗಿ ನೆಲ್ಲಿಗಿಡ ವಿತರಣೆ ಈಗಾಗಲೇ ನಡೆಯುತ್ತಿದೆ. ನೇತ್ರದಾನದ ಸಹಸ್ರ ಅಕ್ಷ ರೀತಿಯ ಇನ್ನೂ ಅನೇಕ ಕಾರ್ಯಕ್ರಮದ ಯೋಜನೆಯನ್ನು ಯಾಗ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ನಾರಾಯಣ ಹೆಗ್ಡೆ ಕೋಡಿಬೈಲು, ಮೊಕ್ತೇಸರ ಸುಕುಮಾರ್ ಉಪ್ಪಳ, ಧಾಮರ್ಿಕ, ಸಾಮಾಜಿಕ ಮುಂದಾಳು ಡಾ.ಶ್ರೀಧರ ಭಟ್ ಉಪ್ಪಳ ಉಪಸ್ಥಿತರಿದ್ದರು. ವಿಷ್ಣುಸಹಸ್ರನಾಮ ಅಭಿಯಾನ ಸಮಿತಿಯ ಅಧ್ಯಕ್ಷ ಹರೀಶ್ ಮಾಡ ಸ್ವಾಗತಿಸಿ, ವಂದಿಸಿದರು.