HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                  ವಾಟ್ಸ್ ಆಪ್ ನಲ್ಲಿ ಮಕ್ಕಳ ಕಳ್ಳರ ಬಗ್ಗೆ ಸುಳ್ಳು ಸುದ್ದಿ: ಕ್ರಮ ಕೈಗೊಳ್ಳಲು ರಾಜ್ಯಗಳಿಗೆ ಕೇಂದ್ರದ ಸೂಚನೆ
    ನವದೆಹಲಿ: ವಾಟ್ಸ್ ಆಪ್ ನಲ್ಲಿ ಮಕ್ಕಳ ಕಳ್ಳರ ಬಗ್ಗೆ ಸುಳ್ ಸುದ್ದಿ ಹರಡಿ ಹತ್ಯೆ ಪ್ರಕರಣಗಳು ಸಂಭವಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸಕರ್ಾರ, ರಾಜ್ಯ ಸಕರ್ಾರಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.
    ಕಳೆದ 2 ತಿಂಗಳಲ್ಲಿ ಮಕ್ಕಳ ಕಳ್ಳರ ವದಂತಿಗಳಿಗೆ ಸುಮಾರು 20 ಕ್ಕೂ ಹೆಚ್ಚು ಜನರು ಬಲಿಯಾಗಿದ್ದು ಇತ್ತೀಚೆಗೆ ಮಹಾರಾಷ್ಟ್ರದಲ್ಲಿ 5 ರನ್ನು ಹೊಡೆದು ಹತ್ಯೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿದ್ದ ಕೇಂದ್ರ ಸಕರ್ಾರ ವಾಟ್ಸ್ ಆಪ್ ನಲ್ಲಿ ಈ ರೀತಿಯ ಸುಳ್ಳು ಸುದ್ದಿಗಳನ್ನು ಹರಡದಂತೆ ಎಚ್ಚರಿಕೆ ವಹಿಸಬೇಕೆಂದು ವಾಟ್ಸ್ ಆಪ್ ಗೆ ಸೂಚನೆ ನೀಡಿತ್ತು. ಈಗ ರಾಜ್ಯ ಸಕರ್ಾರಗಳಿಗೂ ಸುತ್ತೋಲೆ ಹೊರಡಿಸಿರುವ ಕೇಂದ್ರ ಸಕರ್ಾರದ ಗೃಹ ಇಲಾಖೆ,  ಜನಸಮೂಹದಿಂದ ನಡೆಯುವ ಹತ್ಯೆಯನ್ನು ತಡೆಗಟ್ಟಬೇಕು ಎಂದು ಹೇಳಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries