HEALTH TIPS

ಯಾವುದೇ ಶೀರ್ಷಿಕೆಯಿಲ್ಲ

              ಇಂದು ಸಂತಾಪ ಸಭೆ
    ಕಾಸರಗೋಡು: ಸಾಮಾಜಿಕ - ಸಾಂಸ್ಕೃತಿಕ ಸಂಸ್ಥೆಯಾದ ರಂಗಚಿನ್ನಾರಿ ಕಾಸರಗೋಡು ಮತ್ತು ಕನ್ನಡ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕರಂದಕ್ಕಾಡಿನಲ್ಲಿರುವ ಪದ್ಮಗಿರಿ ಕಲಾಕುಟೀರದಲ್ಲಿ ಜು.6 ರಂದು ಮಧ್ಯಾಹ್ನ 3 ಗಂಟೆಗೆ ಬುಧವಾರ ನಿಧನರಾದ ಹಿರಿಯ ಪತ್ರಕರ್ತ, ಕಾಸರಗೋಡಿನ ಹಿರಿಯ ಕನ್ನಡ ಹೋರಾಟಗಾರ ಎಂ.ವಿ.ಬಳ್ಳುಳ್ಳಾಯ ಅವರಿಗೆ ಶ್ರದ್ಧಾಂಜಲಿ ಸಮಪರ್ಿಸುವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಭಾಗವಹಿಸುವಂತೆ ವಿನಂತಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries