HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                            ಶಾಲಾ ಕಾಲೇಜುಗಳ ಸಹಿತ ಜಿಲ್ಲೆಗೆ ಇಂದು ರಜೆ
   ಕಾಸರಗೋಡು: ರಾಜ್ಯದ ಮಾಜೀ ಸ್ಥಳೀಯಾಡಳಿತ ಖಾತೆ ಸಚಿವ ಚೆರ್ಕಳಂ ಅಬ್ದುಲ್ಲ ಅವರ ನಿಧನದ ಹಿನ್ನೆಲೆಯಲ್ಲಿ ಇಂದು(ಜು.27-ಶುಕ್ರವಾರ) ಕಾಸರಗೊಡು, ಮಂಜೇಶ್ವರ ವಿಧಾನ ಸಭಾ ಕ್ಷೇತ್ರದ ಎಲ್ಲಾ ಶಾಲಾ-ಕಾಲೇಜುಗಳಿಗೆ, ಸ್ಥಳೀಯಾಡಳಿತ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಲಾಗಿದೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries