HEALTH TIPS

ಯಾವುದೇ ಶೀರ್ಷಿಕೆಯಿಲ್ಲ

             ಏತಡ್ಕ ಅನುದಾನಿತ ಶಾಲೆ ಶತಮಾನೋತ್ಸವ
  ಬದಿಯಡ್ಕ: ಕುಂಬ್ಡಾಜೆ ಗ್ರಾಮ ಪಂಚಾಯತ್ ಪ್ರದೇಶದ ವ್ಯಾಪ್ತಿಯಲ್ಲಿರುವ ಏತಡ್ಕ್ಕನುದಾನಿತ ಹಿರಿಯ ಪ್ರಾಥಮಿಕ ಶಾಲೆಯು ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಪ್ರಸಾರದಲ್ಲಿ ಅಪೂರ್ವ ಸಾಧನೆಗೈದು ಶತಮಾನೋತ್ಸವ ಸಡಗರದ ಹಂತ ತಲುಪಿದ ಕಾಸರಗೋಡಿನ ಕನ್ನಡ ಶಾಲೆಗಳಲ್ಲಿ ಒಂದು. ಈ ಸಂಸ್ಥೆಯ ಶತಮಾನೋತ್ಸವ ಆಚರಣೆಯನ್ನು ಅರ್ಥಪೂರ್ಣವಾಗಿ ಜರಗಿಸಲು ವಿದ್ಯಾಭಿಮಾನಿಗಳ, ಹಳೆ ವಿದ್ಯಾಥರ್ಿಗಳ, ಊರ ಮಹನೀಯರ ಸಮಾಲೋಚನ ಸಭೆ ಆ.5 ರಂದು ಅಪರಾಹ್ನ 3 ಗಂಟೆಗೆ ನಡೆಯಲಿದೆ. ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆಗಳನ್ನು ನೀಡಿ ಸಹಕರಿಸಬೇಕೆಂದು ಶಾಲಾ ಪ್ರಬಂಧಕ ವೈ.ಶ್ರೀಧರ ವಿನಂತಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries