ಪ್ರಧಾನಿ ಭಾಷಣ ವೀಕ್ಷಣೆ
ಬದಿಯಡ್ಕ : ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯರು ಗುರುವಾರ ಮಹಿಳೆಯರೊಂದಿಗೆ ನಡೆಸಿದ ಸಂದರ್ಶನವನ್ನು ಬದಿಯಡ್ಕದಲ್ಲಿರುವ ಬಿಜೆಪಿ ಕಾಸರಗೋಡು ಮಂಡಲದ ಕಛೇರಿಯಲ್ಲಿ ನೇರ ಪ್ರಸಾರದ ಮೂಲಕ ನೂರಾರು ಮಹಿಳೆಯರು ವೀಕ್ಷಿಸಿದರು.
ಭಾರತೀಯ ಜನತಾಪಕ್ಷದ ಮಹಿಳಾ ಮೋಛರ್ಾದ ನೇತೃತ್ವದಲ್ಲಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ರಾಷ್ಟ್ರೀಯ ಸಮಿತಿ ಸದಸ್ಯ ಸುರೇಶ್ ಕುಮಾರ್ ಶೆಟ್ಟಿ ಮಾತನಾಡಿ, ದೇಶದಲ್ಲಿ ಮಹಿಳೆಯರಿಗೆ ಪ್ರಾಧಾನ್ಯತೆಯನ್ನು ನೀಡಿದ ಮೋದಿ ಸರಕಾರವು ಭಾರತದ ಹಿಂದೂ ಸಂಸ್ಕೃತಿಯನ್ನು ಗೌರವಿಸಿದೆ. ಹಿಂದೂಸಂಸ್ಕಾರದಲ್ಲಿ ಮಹಿಳೆಯರಿಗೆ ಪೂಜನೀಯ ಸ್ಥಾನವನ್ನು ನೀಡಲಾಗಿದೆ. ವಾಜಪೇಯಿಯರ ಆಡಳಿತದಲ್ಲಿ ಕುಟುಂಬಶ್ರೀ, ಸ್ವಸಹಾಯ ಸಂಘಗಳ ರೂಪೀಕರಣಕ್ಕೆ ಚಾಲನೆ ನೀಡಲಾಗಿತ್ತು. ಇದೀಗ ನರೇಂದ್ರ ಮೋದಿಯವರು ಮಹಿಳೆಯರ ನೇರ ಪ್ರಶ್ನೆಗಳಿಗೆ, ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ಕಾಸರಗೋಡು ಮಂಡಲ ಅಧ್ಯಕ್ಷ ಸುಧಾಮ ಗೋಸಾಡ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರದ ವಿಕಾಸಕ್ಕಾಗಿ ಮಹಿಳೆಯರಿಗೆ ಪ್ರಾಧಾನ್ಯತೆ ನೀಡಿ, ದೇಶದ ಅಭಿವೃದ್ಧಿಗೆ ಪಣತೊಟ್ಟು ಬಿಜೆಪಿ ಆಡಳಿತ ನಡೆಸುತ್ತಿದೆ ಎಂದರು.
ಬಿಜೆಪಿ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಜನನಿ, ಬಿಜೆಪಿ ಜಿಲ್ಲಾ ಕಾರ್ಯದಶರ್ಿ ರತ್ನಾವತಿ, ಬೆಳ್ಳೂರು ಗ್ರಾಮಪಂಚಾಯತಿ ಅಧ್ಯಕ್ಷೆ ಲತಾ ಎಂ, ಕಾರಡ್ಕ ಗ್ರಾಮಪಂಚಾಯತಿ ಅಧ್ಯಕ್ಷೆ ಸ್ವಪ್ನ, ರಾಜ್ಯ ಕೌನ್ಸಿಲ್ ಸದಸ್ಯ ಶಿವಕೃಷ್ಣ ಭಟ್, ಚೆಂಗಳ ಪಂಚಾಯತ್ ಬಿಜೆಪಿ ಪ್ರಧಾನ ಕಾರ್ಯದಶರ್ಿ ರಾಜೇಶ್, ಮಾಧವ ಮಾಸ್ಟರ್ ಮಧೂರು, ಎಂ. ನಾರಾಯಣ ಭಟ್, ಮೋಹನ್ ಶೆಟ್ಟಿ, ವಿವಿಧ ಗ್ರಾಮಪಂಚಾಯತ್ ಸದಸ್ಯೆಯರು, ಪಕ್ಷದ ನೇತಾರರು ಈ ಸಂದರ್ಭದಲ್ಲಿ ಪಾಲ್ಗೊಂಡರು. ಮಹಿಳಾ ಮೋಛರ್ಾ ಜಿಲ್ಲಾ ಅಧ್ಯಕ್ಷೆ ರಜನಿ ಸಂದೀಪ್ ಸ್ವಾಗತಿಸಿ, ವಿದ್ಯಾ ವಂದಿಸಿದರು.