ಕೊಂಡೆವೂರಿನಲ್ಲಿ ಶ್ರೀಗುರುಪೀಠ ಪ್ರತಿಷ್ಠೆಯ 16ನೇ ವಾಷರ್ಿಕ ದಿನಾಚರಣೆ
ಉಪ್ಪಳ: ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮದ ಪೀಠಪ್ರತಿಷ್ಠೆಯ 16ನೇ ವಾಷರ್ಿಕ ದಿನಾಚರಣೆಯು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಗಣಹೋಮ ಮುಂತಾದ ವೈದಿಕ, ಧಾಮರ್ಿಕ ಕಾರ್ಯಕ್ರಮಗಳೊಂದಿಗೆ ಬುಧವಾರ ನೆರವೇರಿತು. ಪರಮಪುಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಲ್ಲಿ, ವೇದಮೂತರ್ಿ ಗುರುರಾಜ ಹೊಳ್ಳ ಬಾಯಾರು ಇವರ ಪೌರೋಹಿತ್ಯದಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಅನೇಕ ಭಕ್ತಾದಿಗಳು ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿ ಧನ್ಯರಾದರು. ಸದ್ಗುರು ಶ್ರೀ ನಿತ್ಯಾನಂದ ವಿದ್ಯಾಪೀಠದ ವಿದ್ಯಾಥರ್ಿಗಳೂ ಪೂಜಾಕಾರ್ಯಕ್ರಮಗಳಲ್ಲಿ ಭಾಗಿಗಳಾದರು.