ಗುರುವಾರ ಶಾಲಾ ಕಾಲೇಜುಗಳಿಗೆ ರಜೆ-ಕುಟುಂಬಗಳ ಸ್ಥಳಾಂತರ
ಕಾಸರಗೊಡು: ಭಾರೀ ಮಳೆಯ ಕಾರಣ ಜಿಲ್ಲೆಯಲ್ಲಿ ಗುರುವಾರ(16/8)ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಅಂಗನವಾಡಿ ಸಹಿತ ಎಲ್ಲಾ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದ್ದು, ವಿದ್ಯಾಥರ್ಿಗಳ ಜಾಗ್ರತೆಯ ಬಗ್ಗೆ ಅಧಿಕೃತರು ಹೆತ್ತವರಿಗೆ ಗಂಭೀರ ಸೂಚನೆ ನೀಡಿದ್ದಾರೆ.
ಗುರುವಾರ ಜಿಲ್ಲೆಯ ಮಳೆ ಹಾನಿಯ ಬಗ್ಗೆ ವಿಸ್ಕೃತ ಚಚರ್ೆ ನಡೆಸಲಾಗುವುದೆಂದು ಜಿಲ್ಲಾಧಿಕಾರಿಗಳ ಹೊಣೆಯಿರುವ ದಂಡಾಧಿಕಾರಿ ದೇವೀದಾಸನ್ ತಿಳಿಸಿದ್ದಾರೆ.ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿಗಳ ಸಭಾ ಭವನದಲ್ಲಿ ಸೇರುವ ವಿಶೇಷ ಅವಲೋಕನ ಸಭೆಯಲ್ಲಿ ನೂತನ ಜಿಲ್ಲಾಧಿಕಾರಿಗಳಾಗಿ ನಿಯುಕ್ತರಾಗಿರುವ ಡಾ.ಸಜಿತ್ ಬಾಬು ಉಪಸ್ಥಿತರಿರುವರು. ಜಿಲ್ಲೆಯ ಎಲ್ಲಾ ಇಲಾಖೆಗಳ ಮುಖ್ಯಸ್ಥರು ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸ್ಥಳಾಂತರ:
ಚಂದ್ರಗಿರಿ ನದಿಯ ತಟದಲ್ಲಿ ವಾಸಿಸುತ್ತಿದ್ದ 25 ಕುಟುಂಬಗಳನ್ನು ಬುಧವಾರ ಸಂಜೆ ಸುರಕ್ಷಿತತೆಯ ಕಾರಣ ಬೇರೆಡೆ ಸ್ಥಳಾಂತರಿಸಲಾಗಿದೆ. ನದೀ ತಟದ ಕೊರಕ್ಕೋಡು ತಗ್ಗುಪ್ರದೇಶ ವಾಸಿಸುವ 25 ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು,ಕನರ್ಾಟಕದ ವಿವಿಧೆಡೆ ಭಾರೀ ಮಳೆಯಾಗುತ್ತಿರುವುದರಿಂದ ಚಂದ್ರಗಿರಿ ಹೊಳೆಯಲ್ಲಿ ಮಳೆ ನೀರು ಉಕ್ಕಿ ಹರಿಯುತ್ತಿದೆ. ಚಂದ್ರಗಿರಿ ಹೊಳೆಯ ಇಕ್ಕೆಡೆಗಳಲ್ಲಿ ವಾಸಿಸುವ ಕುಟುಂಬಗಳಿಗೆ ಜಾಗೃತೆ ಪಾಲಿಸುವಂತೆಯೂ ಸೂಚನೆ ನೀಡಲಾಗಿದೆ. ತಳಂಗರೆ ಪಡಿಂಞಾರ್ ಪ್ರದೇಶದಲ್ಲೂ ನೀರಿನ ಮಟ್ಟ ಏರುತ್ತಿದ್ದು, ರಸ್ತೆ ನೀರಿನಲ್ಲಿ ಮುಳುಗಿದೆ.
ನದೀ ಪ್ರವಾಹದ ಗಂಭೀರ ಹರಿವಿನ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.