ಸೆ.2; ಕುಂಟಾರು ದೇಗುಲದಲ್ಲಿ ಶ್ರೀಕೃಷ್ಣ ಲೀಲೋತ್ಸವ
ಮುಳ್ಳೇರಿಯ: ಕುಂಟಾರು ಶ್ರೀಕೃಷ್ಣ ಲೀಲೋತ್ಸವ ಸಮಿತಿ ಆಶ್ರಯದಲ್ಲಿ 17ನೇ ವರ್ಷದ ಶ್ರೀಕೃಷ್ಣ ಲೀಲೋತ್ಸವ ಕಾರ್ಯಕ್ರಮಗಳು ಸೆ.2ರಂದು ಕುಂಟಾರು ಶ್ರೀ ಮಹಾವಿಷ್ಣುಮೂತರ್ಿ ಕ್ಷೇತ್ರ ಪರಿಸರದಲ್ಲಿ ವಿವಿಧ ಧಾಮರ್ಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಅಂದು ಬೆಳಿಗ್ಗೆ 8ಕ್ಕೆ ಚಂದ್ರಾವತಿ ಇವರಿಂದ ಭಾಗವತ ಪ್ರವಚನ, 8.30ಕ್ಕೆ ಶ್ರೀಕ್ಷೇತ್ರದ ಮಹಾದ್ವಾರದಿಂದ ಶ್ರೀಕೃಷ್ಣ ವೇಷಧಾರಿ ಬಾಲಕರ ಶೋಭಾಯಾತ್ರೆ, 9 ಕ್ಕೆ ಬ್ರಹ್ಮಶ್ರೀ ವಾಸುದೇವ ತಂತ್ರಿಗಳಿಂದ ಕಾರ್ಯಕ್ರಮದ ಉದ್ಘಾಟನೆ, 9.30 ರಿಂದ ಶ್ರೀಕೃಷ್ಣ ವೇಷ, ಭಕ್ತಿಗೀತೆ, ಮಡಿಕೆ ಒಡೆಯುವ ಸ್ಪಧರ್ೆ, ಮೇಣದ ಬತ್ತಿ, ಓಟ ಮೊದಲಾದ ಸ್ಪಧರ್ೆಗಳು, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, 1ಕ್ಕೆ ಪ್ರಸಾದ ಭೋಜನ, 2ಕ್ಕೆ ಸಮಾರೋಪ ಸಭೆ, ಬಹುಮಾನ ವಿತರಣೆ, 2.30ರಿಂದ ಕುಂಟಾರು ಶ್ರೀ ಮಹಾವಿಷ್ಣು ಕೃಪಾಶ್ರಿತ ಯಕ್ಷಗಾನ ಕಲಾ ಸಂಘದವರಿಂದ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.