ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಗಂಭೀರ: ಏಮ್ಸ್ ಪ್ರಕಟಣೆ
ನವದೆಹಲಿ: ಕಳೆದ 24 ಗಂಟೆಗಳಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಇನ್ನಷ್ಟುಕ್ಷೀಣಿಸಿದೆ.ಎಂದು ಬುಧವಾರ ಸಂಜೆ ಬಿಡುಗಡೆಯಾದ ಪತ್ರಿಕಾ ಪ್ರಕಟಣೆಯಲ್ಲಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ತಿಳಿಸಿದೆ.
ವಾಜಪೇಯಿ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು ಇದೀಗ ನಿಣರ್ಾಯಕ ಅಹಂತ ತಲುಪಿದೆ.ಸಧ್ಯ ಅವರಿಗೆ ಆಮ್ಲಜನಕದ ಬೆಂಬಲ ನೀಡಲಾಗಿದೆ.ಎಂದು ಪ್ರಕಟಣೆ ಹೇಳಿದೆ.
ಮಧುಮೇಹ, ಮೂತ್ರದ ಸೋಕು ಸೇರಿ ವಿವಿಧ ರೀತಿಯ ಅನಾರೋಗ್ಯದ ಕಾರಣ ಕಳೆದ ಜೂನ್ 11ರಂದು ವಾಜಪೇಯಿ ಏಮ್ಸ್ ಗೆ ದಾಖಲಾಗಿದ್ದರು.