ಚಾತುಮರ್ಾಸ್ಯ ಕಾರ್ಯಕ್ರಮದಲ್ಲಿ ರಂಜಿಸಿದ ತಾಳಮದ್ದಳೆ
ಬದಿಯಡ್ಕ: ಶ್ರೀಮದ್ ಎಡನೀರು ಮಠಾಧೀಶರಾದ ಶ್ರೀಕೇಶವಾನಂದ ಭಾರತೀ ಪಾದಂಗಳ 58ನೇ ಚಾತುಮರ್ಾಸ್ಯದ ಆರನೇ ದಿನವಾದ ಮಂಗಳವಾರ ಶ್ರೀಮಠದಲ್ಲಿ ವಿವಿಧ ವೈದಿಕ, ಧಾಮರ್ಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಶ್ರದ್ದಾ ಭಕ್ತಿಯಿಂದ ನೆರವೇರಿದವು.
ಯಕ್ಷಗಾನ ಕ್ಷೇತ್ರದಲ್ಲಿ ಸ್ವತಃ ಭಾಗವತರಾದ ಶ್ರೀಕೇಶವಾನಂದ ಭಾರತೀ ಪಾದಂಗಳು ಸಾಂಸ್ಕೃತಿಕತೆಯ ಮೂಲಕ ಮಧುರ ಸಮಾಜ ನಿಮರ್ಾಣದಲ್ಲಿ ತಮ್ಮದೇ ಕೊಡುಗೆಗಳನ್ನು, ಅಸಂಖ್ಯ ಶಿಷ್ಯರನ್ನು ಹೊಂದಿದ್ದು, ಶ್ರೀಎಡನೀರು ಮಠದಲ್ಲಿ ಮಂಗಳವಾರ ಸಂಜೆ ಪ್ರಸಿದ್ದ ಕಲಾವಿದರ ಕೂಡುವಿಕೆಯೊಂದಿಗೆ ಶರಸೇತು ಬಂಧನ ಯಕ್ಷಗಾನ ತಾಳಮದ್ದಳೆ ಜನಮನ ಸೆಳೆಯಿತು. ಹಿಮ್ಮೇಳದಲ್ಲಿ ಪದ್ಯಾಣ ಗಣಪತಿ ಭಟ್, ದಿನೇಶ್ ಅಮ್ಮಣ್ಣಾಯ, ಪದ್ಯಾಣ ಶಂಕರನಾರಾಯಣ ಭಟ್, ದೇಲಂತಮಜಲು ಸುಬ್ರಹ್ಮಣ್ಯ ಭಟ್, ಕೃಷ್ಣಪ್ರಕಾಶ ಉಳಿಯತ್ತಾಯ, ಲವಕುಮಾರ ಐಲ ಹಾಗೂ ಮುಮ್ಮೇಳದಲ್ಲಿ ಡಾ.ರಮಾನಂದ ಬನಾರಿ(ವೃದ್ದ ಬ್ರಾಹ್ಮಣ), ವಿದ್ವಾನ್ ಉಮಾಕಾಂತ ಭಟ್ ಮೇಲುಕೋಟೆ(ಹನೂಮಂತ), ಉಜಿರೆ ಅಶೋಕ ಭಟ್(ಅಜರ್ುನ) ಭಾಗವಹಿಸಿದರು.
ಒಂದೇ ವೇದಿಕೆಯಲ್ಲಿ ತೆಂಕುತಿಟ್ಟಿನ ಹಿರಿಯ ಈರ್ವರು ಭಾಗವತರು ದ್ವಂದ್ವ ಭಾಗವತಿಕೆ ನಡೆಸಿದ್ದು ಹೊಸ ದಾಖಲೆಯಾಗಿ ಈ ಸಂದರ್ಭವ ಗುರುತಿಸಲ್ಪಟ್ಟಿತು.
ಬುಧವಾರ ಸಂಜೆ 6.30 ರಿಂದ ಮೇಲುಕೋಟೆ ಸಂಸ್ಕೃತ ವಿದ್ಯಾಲಯದ ಪ್ರಾಂಶುಪಾಲ ವಿದ್ವಾನ್ ಉಮಾಕಾಂತ ಭಟ್ ಅವರಿಂದ ಜ್ಞಾನಮೂತರ್ಿ ದಕ್ಷಿಣಾಮೂತರ್ಿ ಎಂಬ ವಿಷಯದಲ್ಲಿ ವಿಶೇಷೋಪನ್ಯಾಸ ನಡೆಯಿತು. ಗುರುವಾರ ಸಂಜೆ ಕಾಸರಗೋಡಿನ ಉಷಾ ಈಶ್ವರ ಭಟ್ ಮತ್ತು ತಂಡದವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.