ರಾಜ್ಯದ ಪ್ರವಾಹ; ಪರಿಸ್ಥಿತಿ ಮತ್ತಷ್ಟು ಗಂಭೀರ, 79ಕ್ಕೇರಿದ ಸಾವಿನ ಸಂಖ್ಯೆ, ರಾಜ್ಯಾದ್ಯಂತ ರೆಡ್ ಅಲಟರ್್
ತಿರುವನಂತಪುರ: ಹಲವು ದಿನಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಜ್ಯ ಬಹುತೇಕ ಭಾಗಗಳಲ್ಲಿ ಭಾರೀ ಅನಾಹುತಗಳು ಸೃಷ್ಟಿಯಾಗಿವೆ. ಇದರೊಂದಿಗೆ ಕೆಲ ದಿನಗಳಲ್ಲಿ ಮುಂಗಾರು ಮಳೆಗೆ ಬಲಿಯಾದವರ ಸಂಖ್ಯೆ 79ಕ್ಕೆ ಏರಿಕೆಯಾಗಿದೆ ಎಂದು ಗುರುವಾರ ತಿಳಿದುಬಂದಿದೆ.
ಬುಧವಾರ ಒಂದೇ ದಿನದಲ್ಲಿ ಮಳೆಯಿಂದ ಸಂಭವಿಸಿದ ದುರಂತದಲ್ಲಿ 28 ಮಂದಿ ಸಾವನ್ನಪ್ಪಿದ್ದರು. ಇದರಂತೆ ಇಂದೂ ಕೂಡ ಮಳೆಯ ಪ್ರತಾಪ ಮುಂದುವರೆದ ಹಿನ್ನಲೆಯಲ್ಲಿ ಮತ್ತೆ 12 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಸಾವಿನ ಸಂಖ್ಯೆ 79ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.
ಮಳೆಯ ಪ್ರತಾಪ ಕಾಲ ಕಳೆಯುತ್ತಿದ್ದಂತೆಯೇ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ಅಲ್ಲಿನ ಸಕರ್ಾರ ನಿನ್ನೆ ಸಂಜೆಯೇ ಇಡೀ ರಾಜ್ಯದಾದ್ಯಂತ ರೆಡ್ ಅಲಟರ್್ ಘೋಷಣೆ ಮಾಡಿದೆ.
ರಾಣ್ಣಿ, ಅರನ್ಮುಲಾ ಹಾಗೂ ಕೊಝೆಂಚೆರ್ರಿ ಎಂಬ ಪ್ರದೇಶಗಳಲ್ಲಿ ಹಲವು ವಿದ್ಯಾಥರ್ಿಗಳು ಸೇರಿದಂತೆ ನೂರಾರು ಜನರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ.
ಮಳೆಯ ಅನಾಹುತಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ಶೈಕ್ಷಣಿಕ ಸಂಸ್ಥೆಗಳನ್ನು ಬಂದ್ ಮಾಡಲಾಗಿದೆ. ಕೇರಳ ರಾಜಧಾನಿಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನಲೆಯಲ್ಲಿ ಪರಿಸ್ಥಿತಿ ಕೊಂಚ ಸುಧಾರಿಸಿದೆ. ಆದರೆ, ತಗ್ಗು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿಗಳು ಮುಂದುವರೆದಿದೆ.
ಇದೇ ವೇಳೆ ಕೊಚ್ಚಿ ವಿಮಾನ ನಿಲ್ದಾಣದೊಳಗೆ ನೀರು ನುಗ್ಗಿದ ಪರಿಣಾಮ ಶನಿವಾರದವರೆಗೆ ಅಲ್ಲಿ ವಿಮಾನಗಳ ಸಂಚಾರ ನಿಷೇಧಿಸಲಾಗಿದೆ. ಇದಲ್ಲದೆ ರಾಜ್ಯದ ಹಲವು ರೈಲು ನಿಲ್ದಾಣಗಳಲ್ಲೂ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಸಾಮಾನ್ಯ ಜನ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ. ಹೀಗಾಗಿ ವಾಯುಪಡೆಗೆ ಸೇರಿದ ರನ್ ವೇಗಳಲ್ಲಿ ಸಣ್ಣ ವಿಮಾನಗಳನ್ನು ಇಳಿಸಲು ಅವಕಾಶ ಕೊಡುವಂತೆ ಕೇರಳ ಮುಖ್ಯಮಂತ್ರಿ ಕೇಂದ್ರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಕೇರಳ ಪ್ರವಾಹ: ಪ್ರವಾಹ ಪರಿಸ್ಥಿತಿ ಕುರಿತು ಸಿಎಂ ಪಿಣರಾಯಿ ಜೊತೆ ಪ್ರಧಾನಿ ಮೋದಿ ಚಚರ್ೆ
ನವದೆಹಲಿ: ಕಳೆದೊಂದು ತಿಂಗಳಿನಿಂದ ಕೇರಳವನ್ನು ಬಹುವಾಗಿ ಆವರಿಸಿಕೊಂಡಿರುವ ಮುಂಗಾರು ಮಳೆ, ರಾಜ್ಯದಲ್ಲಿ ತನ್ನ ಪ್ರತಾಪವನ್ನು ಮತ್ತಷ್ಟು ಮುಂದುವರೆಸಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಅನಾಹುತ ಸೃಷ್ಟಿಯಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಪರಿಸ್ಥಿತಿ ಕುರಿತಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚಚರ್ೆ ನಡೆಸಿದ್ದಾರೆಂದು ಗುರುವಾರ ತಿಳಿದುಬಂದಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೇರಳ ಸಿಎಂ ಶ್ರೀ ಪಿಣರಾಯಿ ವಿಜಯನ್ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ರಾಜ್ಯದ ಪ್ರವಾಹ ಪರಿಸ್ಥಿತಿ ಕುರಿತಂತೆ ಚಚರ್ೆ ನಡೆಸಿದ್ದೇವೆ. ರಕ್ಷಣಾ ಕಾರ್ಯ ಹಾಗೂ ಪರಿಹಾರ ಕಾಯರ್ಾಚರಣೆ ಕುರಿತಂತೆ ರಕ್ಷಣಾ ಸಚಿವಾಲಯದೊಂದಿಗೆ ಮಾತುಕತೆ ನಡೆಸಿ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಕೇರಳ ರಾಜ್ಯ ಜನರ ಸುರಕ್ಷತೆಗಾಗಿ ಪ್ರಾಥರ್ಿಸುತ್ತೇನೆಂದು ತಿಳಿಸಿದ್ದಾರೆ.
ಕೇರಳ ರಾಜ್ಯವನ್ನು ಬಹುವಾಗಿ ಕಾಡುತ್ತಿರುವ ಮುಂಗಾರು ಮಳೆ ನಿನ್ನೆ ಕೂಡ ಒಂದೇ ದಿನದಲ್ಲಿ 29 ಮಂದಿಯನ್ನು ಬಲಿ ಪಡೆದುಕೊಂಡಿತ್ತು. ಇದರೊಂದಿಗೆ ಕಳೆದ ಕೆಲ ದಿನಗಳಲ್ಲಿ ಮುಂಗಾರು ಮಳೆಗೆ ಬಲಿಯಾದವರ ಸಂಖ್ಯೆ 72ಕ್ಕೆ ಏರಿಕೆಯಾಗಿದೆ.
ಭಾರೀ ಮಳೆಯ ಮತ್ತು ಪ್ರವಾಹದ ಪರಿಣಾಮ ರಾಜ್ಯಹ ಹಲವು ಭಾಗಗಳಲ್ಲಿ ರೆಡ್ ಅಲಟರ್್ ಘೋಷಣೆ ಮಾಡಲಾಗಿದೆ. ಇದೇ ವೇಲೆ ಕೊಚ್ಚಿ ವಿಮಾನ ನಿಲ್ದಾಣದೊಳಗೆ ನೀರು ನುಗ್ಗಿದ ಪರಿಣಾಮ ಶನಿವಾರದವರೆಗೆ ಅಲ್ಲಿ ವಿಮಾನಗಳ ಸಂಚಾರ ನಿಷೇಧಿಸಲಾಗಿದೆ. ಇದಲ್ಲದೆ ರಾಜ್ಯದ ಹಲವು ರೈಲು ನಿಲ್ದಾಣಗಳಲ್ಲೂ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಸಾಮಾನ್ಯ ಜನ ಜೀವನದ ಮೇಲೆ ಗಂಭೀರ ಪರಿಣಾಮ ಬೀರಿದೆ. ಹೀಗಾಗಿ ವಾಯುಪಡೆಗೆ ಸೇರಿದ ರನ್ ವೇಗಳಲ್ಲಿ ಸಣ್ಣ ವಿಮಾನಗಳನ್ನು ಇಳಿಸಲು ಅವಕಾಶ ಕೊಡುವಂತೆ ಕೇರಳ ಮುಖ್ಯಮಂತ್ರಿ ಕೇಂದ್ರಕ್ಕೆ ಮನವಿ ಮಾಡಿಕೊಂಡಿದ್ದಾರೆ.