ಮೀಯಪದವಿನಲ್ಲಿ ಜನ್ಮಾಷ್ಟಮಿ
ಮಂಜೇಶ್ವರ: ಮೀಯಪದವಿನ ಮಾಸ್ಟರ್ಸ್ ಆಟ್ಸರ್್- ಸ್ಪೋಟ್ಸ್ ಕ್ಲಬ್ನ 7ನೇ ವರ್ಷದ ವಾಷರ್ಿಕೋತ್ಸವ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಸೆ.02 ರಂದು ಭಾನುವಾರ ಮೀಯಪದವು ಶಾಲಾ ಮೈದಾನದಲ್ಲಿ ಜರಗಲಿದೆ.
ಕಾರ್ಯಕ್ರಮವನ್ನು ವಿದ್ಯಾವರ್ಧಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆಡಳಿತ ಸಲಹೆಗಾರ ಶ್ರೀಧರ ರಾವ್.ಆರ್.ಎಂ ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ಮಂಗಳೂರಿನ ದಿಗಂತ ಮುದ್ರಣದ ಆಡಳಿತ ವ್ಯವಸ್ಥಾಪಕ ತಿಮ್ಮಪ್ಪ ಬಿ. ಹಾಗೂ ಕ್ಲಬಿನ ಗೌರವಾಧ್ಯಕ್ಷ ಪುಷ್ಪರಾಜ ಶೆಟ್ಟಿ ಉಪಸ್ಥಿತರಿರುವರು. ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀಕೃಷ್ಣ ವೇಷ ಸ್ಪಧರ್ೆ, ಮಹಾಭಾರತ ರಸಪ್ರಶ್ನೆ ಸ್ಪಧರ್ೆ, ಭಕ್ತಿಗೀತೆ ಸ್ಪಧರ್ೆ ಹಾಗೂ ಹಲವು ಆಟೋಟ ಸ್ಪಧರ್ೆಗಳು ಏರ್ಪಡಿಸಲಾಗಿದೆ. ಸಂಜೆ ನಡೆಯುವ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಗುರುಪಾದೆ ದೇವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷ ಪಿ.ಆರ್.ಶೆಟ್ಟಿ ವಹಿಸುವರು. ಮುಖ್ಯ ಅತಿಥಿಗಳಾಗಿ ಕಣ್ಣೂರು ವಿಶ್ವ ವಿದ್ಯಾಲಯದ ಭಾರತೀಯ ಭಾಷಾ ಅಧ್ಯಯನಾಂಗ ವಿಭಾಗದ ನಿದರ್ೇಶಕ ಡಾ.ರಾಜೇಶ್ ಬೆಜ್ಜಂಗಳ ಹಾಗೂ ಶ್ರೀ ವಿದ್ಯಾವರ್ಧಕ ಶಾಲೆಯ ಸಂಚಾಲಕ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಉಪಸ್ಥಿತರಿರುವರು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರು ವಿನಂತಿಸಿಕೊಂಡಿದ್ದಾರೆ.