ಬಡ್ಸ್ ಶಾಲೆಯಲ್ಲಿ ಓಣಂ ಕಾರ್ಯಕ್ರಮ
ಪೆರ್ಲ: ಎಣ್ಮಕಜೆ ಗ್ರಾಮ ಪಂಚಾಯತ್ನ ಬಡ್ಸ್ ಶಾಲೆಯಲ್ಲಿ ಓಣಂ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದಲ್ಲಿ ಸ್ಥಾಯೀ ಸಮಿತಿ ಅಧ್ಯಕ್ಷೆ ಆಯಿಷಾ ಎ.ಎ. ಅವರು ಅಧ್ಯಕ್ಷತೆ ವಹಿಸಿದರು. ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷೆ ಜಯಶ್ರೀ ಕುಲಾಲ್ ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಕ್ಷೇಮಕಾರ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಉದಯ ಚೆಟ್ಟಿಯಾರ್, ಸದಸ್ಯರಾದ ಪ್ರೇಮ, ಶಾರದಾ ವೈ, ಪುಷ್ಪಾ, ಸತೀಶ್ ಕುಲಾಲ್, ಸಿಡಿಎಸ್ ಅಧ್ಯಕ್ಷೆ ಶಾರದಾ, ನಿವೃತ್ತ ಉಪನೋಂದಾವಣಾಧಿಕಾರಿ ಮಹಮ್ಮದ್ ಆಲಿ ಉಪಸ್ಥಿತರಿದ್ದರು. ಬಡ್ಸ್ ಶಾಲಾ ಮಕ್ಕಳಿಗೆ ಬಟ್ಟೆಯನ್ನು ದಯಾ ದುಬೈ ಸಂಘಟನೆಯವರು ಕೊಡುಗೆಯಾಗಿ ವಿತರಿಸಿದರು.