ಕುಂಟಾರಿನಲ್ಲಿ ಶ್ರೀ ರಾಘವೇಂದ್ರ ಸ್ವಾಮೀ ಆರಾಧನೆ
ಮುಳ್ಳೇರಿಯ: ಶ್ರೀ ರಾಘವೇಂದ್ರ ಸ್ವಾಮೀ ಆರಾಧನಾ ಮಹೋತ್ಸವ ಕಾರ್ಯಕ್ರಮಗಳು ಮಂಗಳವಾರ ಕುಂಟಾರು ಶ್ರೀ ಮಹಾವಿಷ್ಣುಮೂತರ್ಿ ದೇಗುಲ ಪರಿಸರದಲ್ಲಿ ಬ್ರಹ್ಮಶ್ರೀ ವಾಸುದೇವ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ಗಣಪತಿಹೋಮ, ಪಾದುಕಾ ಪ್ರತಿಷ್ಠೆ, ಪಾದ ಪೂಜೆ, ಪಂಚಾಮೃತ ಅಭಿಷೇಕ, ತುಳಸಿ ಅರ್ಚನೆ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಗೀತಾರಾಧನೆ, ಬೊಳುವಾರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದವರಿಂದ ಯಕ್ಷಗಾನ ತಾಳಮದ್ದಳೆ ನಡೆಯಿತು. ಅನಂತರ ನಡೆದ ಯಕ್ಷ ವೈಭವದಲ್ಲಿ ಶ್ರೀ ಸತ್ಯನಾರಾಯಣ ಪುಣಿಂಚಿತ್ತಾಯ, ಪಟ್ಳ ಸತೀಶ್ ಶೆಟ್ಟಿ, ರಾಘವೇಂದ್ರ ಭಟ್ ಮಾಳ, ಪದ್ಮನಾಭ ಉಪಾಧ್ಯಾಯ, ಗುರುಪ್ರಸಾದ್ ಬೋಳಿಂದಡ್ಕ ಮೊದಲಾದವರು ಭಾಗವಹಿಸಿದ್ದರು ಬ್ರಹ್ಮಶ್ರೀ ರವೀಶ ತಂತ್ರಿ ನಿರೂಪಿಸಿದರು. ರಾತ್ರಿ ನಿಡ್ಳೆ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿಯವರಿಂದ ಗಜೇಂದ್ರ ಮೋಕ್ಷ ಎಂಬ ಯಕ್ಷಗಾನ ಬಯಲಾಟ ನಡೆಯಿತು.