ತ್ರಿವಳಿ ತಲಾಖ್ ಮಸೂದೆ ತಿದ್ದುಪಡಿಗೆ ಕೇಂದ್ರ ಸಂಪುಟ ಅಸ್ತು
ನವದೆಹಲಿ: ತ್ರಿವಳಿ ತಲಾಖ್ ಮಸೂದೆ ತಿದ್ದುಪಡಿಗೆ ಕೇಂದ್ರ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದ್ದು, ಮ್ಯಾಜಿಸ್ಟ್ರೇಟ್ ರಿಂದ ಜಾಮೀನು ಪಡೆಯಲು ಅವಕಾಶ ನೀಡಲಾಗಿದೆ.
ತ್ರಿವಳಿ ತಲಾಖ್ ಅಪರಾಧ ಜಾಮೀನು ರಹಿತವಾಗಿದ್ದರೂ ಮ್ಯಾಜಿಸ್ಟ್ರೇಟ್ ಕೋಟರ್್ ಜಾಮೀನು ನೀಡಬಹುದಾಗಿದೆ.ಸುಪ್ರೀಂ ಕೋಟರ್್ ತ್ರಿವಳಿ ತಲಾಖ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿದ್ದು, ಅದನ್ನು ಕಾನೂನಾತ್ಮಕವಾಗಿ ಸಂಪೂರ್ಣ ತೆಗೆದು ಹಾಕಲು ಮುಂದಾಗಿರುವ ಕೇಂದ್ರ ಸಕರ್ಾರ ತ್ರಿವಳಿ ತಲಾಖ್ ತಿದ್ದುಪಡಿ ಮಸೂದೆಯನ್ನು ಕಳೆದ ಡಿಸೆಂಬರ್ ನಲ್ಲಿ ಲೋಕಸಭೆಯಲ್ಲಿ ಅಂಗೀಕರಿಸಿದೆ.
ಮೂರು ಸಲ ತಲಾಖ್ ಎಂದು ಹೇಳಿ ವಿಚ್ಛೇದನ ನೀಡುವ ಮುಸ್ಲಿಂ ವ್ಯಕ್ತಿಗೆ ಮೂರು ವರ್ಷದ ಜೈಲು ಶಿಕ್ಷೆ ವಿಧಿಸುವ ಪ್ರಸ್ತಾವ ಈ ಮಸೂದೆಯಲ್ಲಿದೆ.
ಲೋಕಸಭೆಯಲ್ಲಿ ಅಂಗೀಕಾರ ಆಗಿರುವ ಈ ಮಸೂದೆ ಇನ್ನೂ ರಾಜ್ಯಸಭೆಯಲ್ಲಿ ಒಪ್ಪಿಗೆ ಪಡೆಯಬೇಕಿದೆ.